ಸಾಮಾನ್ಯವಾಗಿ ಮೂಕ ಪ್ರಾಣಿಗಳಿಗೆ ಆಹಾರಗಳನ್ನು ನೀಡುವುದು ಶುಭದಾಯಕ ಎಂದು ನಂಬಲಾಗುತ್ತದೆ ಆದರೆ ಕೆಲವೊಮ್ಮೆ ಮೂಕಪ್ರಾಣಿಗಳಿಗೆ ನಮಗೆ ತಿಳಿದೋ ತಿಳಿಯದೆಯೋ ಕೆಲವು ಪದಾರ್ಥಗಳನ್ನು ತಿನ್ನಲು ನೀಡುತ್ತೇವೆ ಆದರೆ ಆ ಕೆಲವು ಪದಾರ್ಥಗಳನ್ನು ಮೂಕಪ್ರಾಣಿಗಳಿಗೆ ನೀಡುವುದರಿಂದ ನಮ್ಮ ಜೀವನದಲ್ಲಿ ದುರಾದೃಷ್ಟ, ಮನೆಯಲ್ಲಿ ಬಡತನ, ಮನೆಯಲ್ಲಿ ನೆಮ್ಮದಿ ಇಲ್ಲದಂತಾಗುವಂತಹ ಲಕ್ಷಣಗಳನ್ನು ಕಾಣಬಹುದು. ಇನ್ನು ಇಂದಿನ ನಮ್ಮ ಲೇಖನದಲ್ಲಿ ಹಸುವಿಗೆ ಯಾವ 3 ವಸ್ತುಗಳನ್ನು ತಿನ್ನಿಸಬಾರದು ಎಂಬುದರ ಬಗ್ಗೆ ತಿಳಿಯೋಣ ಬನ್ನಿ.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಯಾವ ಪದಾರ್ಥಗಳನ್ನು ಹಸುಗೆ ತಿನ್ನಿಸಬಹುದು. ಬೆಳಿಗ್ಗೆ ಎದ್ದ ತಕ್ಷಣ ಹಸುವಿಗೆ ರೊಟ್ಟಿಯನ್ನು ತಿನ್ನಿಸುವುದರಿಂದ ದೇವಾನು ದೇವತೆಗಳ ಆಶೀರ್ವಾದ ನಿಮಗೆ ಸಿಗುತ್ತದೆ. ಹಸುವನ್ನು ಗುರು ಬೃಹಸ್ಪತಿಗ ಹೋಲಿಸಲಾಗುತ್ತದೆ ಹಾಗಾಗಿ ಗುರುವಾರದ ದಿನದಂದು ರೊಟ್ಟಿ ಮೇಲೆ 1 ಚಿಟಿಕೆ ಅರಿಶಿನವನ್ನು ಹಾಕಿ ಗೋಮಾತೆಗೆ ತಿನ್ನಿಸುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ ಹಾಗೂ ದುಷ್ಟಗ್ರಹಗಳು ಶಾಂತಗೊಳ್ಳುತ್ತವೆ. ಮಾನಸಿಕವಾಗಿ ನೆಮ್ಮದಿ ಇಲ್ಲದಂಥವರು ರೊಟ್ಟಿಯೊಂದಿಗೆ ಸ್ವಲ್ಪ ಬೆಲ್ಲವನ್ನು ಬೆರೆಸಿ ಹಸುವಿಗೆ ತಿನ್ನಿಸಿ ಇದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ.
ಅನ್ನ ಕೊಟ್ಟು ನೋಡು ಅನ್ನಿಸಬಹುದು, ಹಣ ಕೊಟ್ಟು ನೋಡು ಅನ್ನಿಸೋಕ್ಕಾಗಲ್ಲ ಎಂಬ ಗಾದೆ ಮಾತಿನಂತೆ ಹಣ ಮನುಷ್ಯನಿಗೆ ಸಂತೃಪ್ತಿಯನ್ನು ಕೊಡುವುದಿಲ್ಲ. ಇನ್ನು ಬೇಕೆಂಬ ಹಂಬಲ ಇದ್ದೆ ಇರುತ್ತದೆ.ಆದರೆ ಆಹಾರ ಹಾಗಲ್ಲ.ಹಸಿವೆ ಆದಾಗ ಏಷ್ಟು ಬೇಕು ಅಷ್ಟು ತಿಂದು ಸಂತೃಪ್ತಿ ಇಂದ ಇರುತ್ತಾನೆ.ಇಂತಹ ಸಂತೃಪ್ತಿಯನ್ನು ಕೊಡುವ ಆಹಾರದ ವಿದ ವಿಧವಾದ ಭಕ್ಷ್ಯ ಭೋಜನಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ನಮ್ಮ ಪ್ರಯತ್ನ ಈ Kaapis kitchen YouTube channel ನ ಮುಖೇನ ನಮ್ಮ ಚಾನೆಲ್ ಬೆಳೆಸಿ, ಶೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ನಮ್ಮ ಚಾನೆಲ್ subscribe ಮಾಡಿಕೊಳ್ಳಿ ಇನ್ನಷ್ಟು ರುಚಿಕರವಾದ ಅಡಿಗೆಗಾಗಿ ನಿಮ್ಮ ಒಂದು subscription ನಮಗೆ ಅಮೂಲ್ಯವಾದದ್ದು Kaapis kitchen YouTube channel
ಇನ್ನು ನಿಮ್ಮ ಜೀವನದಲ್ಲಿ ಏನೂ ಸರಿಯಿಲ್ಲ ಎಂದು ನಿಮಗನಿಸುತ್ತಿದ್ದರೆ ಪ್ರತಿದಿನ ಮೊದಲ ರೊಟ್ಟಿಯನ್ನು ಹಸುವಿಗೆ ತಿನಿಸಿ ಇದರಿಂದ ಉತ್ತಮ ಪ್ರಯೋಜನ ಲಾಭವನ್ನು ಪಡೆದುಕೊಳ್ಳಬಹುದು. ಹಸುವಿಗೆ ರೊಟ್ಟಿ ನೀಡಿ ಅದರ ಮುಖವನ್ನು ಸ್ಪರ್ಶಿಸಿ ನಿಮ್ಮ ಇಷ್ಟಾರ್ಥ ಕೋರಿಕೆಗಳನ್ನು ಬೇಡಿಕೊಳ್ಳಬೇಕು
ಹಾಗೂ ಕಾಲನ್ನು ಸ್ಪರ್ಶಿಸಿ ಆಶೀರ್ವಾದವನ್ನು ತೆಗೆದುಕೊಳ್ಳುವುದರಿಂದ ನಿಮ್ಮ ಸಕಲ ಕಷ್ಟಗಳು ದೂರವಾಗುತ್ತವೆ. ಹಸುವಿನ ಒಳಗೆ 330 ಕೋಟಿಗೂ ಹೆಚ್ಚು ದೇವಾನುದೇವತೆಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿದೆ ಹಾಗಾಗಿ ಅಂತಹ ಹಸುವಿಗೆ ನಾವು ಯಾವುದೇ ಕಾರಣಕ್ಕೂ ಈ 3 ಪದಾರ್ಥಗಳನ್ನು ತಿನ್ನಿಸಬಾರದು. ಇನ್ನೂ ಯಾವೆಲ್ಲಾ ವಸ್ತುಗಳನ್ನು ಪದಾರ್ಥಗಳನ್ನು ಹಸುವಿಗೆ ತಿನ್ನಿಸಬಾರದು ಎಂದು ನೋಡುವುದಾದರೆ
ಯಾವುದೇ ಕಾರಣಕ್ಕೂ ಹಲಸಿದ ರೊಟ್ಟಿಯನ್ನು ಗೋಮಾತೆಗೆ ತಿನ್ನಿಸಬಾರದು ಅಂದರೆ ಈ ದಿನ ಮಾಡಿದ ರೊಟ್ಟಿಯನ್ನು ಮಾರನೇ ದಿನ ಯಾವುದೇ ಕಾರಣಕ್ಕೂ ಗೋಮಾತೆಗೆ ತಿನ್ನಿಸಬಾರದು ಇದರಿಂದ ಹಸುವಿನಲ್ಲಿರುವ ಮುಕ್ಕೋಟಿ ದೇವತೆಗಳು ಕೋಪಗೊಳ್ಳುತ್ತವೆ ಹಾಗಾಗಿ ಕೆಟ್ಟುಹೋದ ಹಾಳಾದ ಆಹಾರ ಪದಾರ್ಥಗಳನ್ನು ಹಸುವಿಗೆ ತಿನ್ನಲು ನೀಡಬಾರದು. ಯಾವುದೇ ಕಾರಣಕ್ಕೂ ಅರಳಿ ಮರದ ಎಲೆಗಳನ್ನು ನೀವು ಸ್ವತಃ ಕೈಯ್ಯಾರೆ ಕಿತ್ತುಕೊಂಡು ಹಸುವಿಗೆ ತಿನ್ನಲು ನೀಡಬಾರದು. ಇನ್ನೂ ಮನೆಗೆ ತರಕಾರಿಗಳನ್ನು ತೆಗೆದುಕೊಂಡು ಬಳಸಿ ಉಳಿದ ತರಕಾರಿಗಳನ್ನು ಹಸುವಿಗೆ ಸೇವಿಸಲು ನೀಡಬೇಡಿ. ಯಾವುದೇ ಕಾರಣಕ್ಕೂ ಹಸುವಿಗೆ ಹಾಲನ್ನು ಕುಡಿಯಲು ನೀಡಬೇಡಿ ಧನ್ಯವಾದಗಳು.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಶಾಸನ ಬದ್ದ ಎಚ್ಚರಿಕೆ.ಜಗತ್ತೇ ನಿಂತಿರುವುದು ನಂಬಿಕೆಗಳ ಆಧಾರದ ಮೇಲೆ.ನಮ್ಮ ಆರ್ಟಿಕಲ್ ಕೇವಲ ಈ ನಂಬಿಕೆಗಳ ಆಧಾರದ ಮೇಲೆ ಮಾತ್ರ ನೆಲೆಯೂರಿ ಇರುವುದರಿಂದ ರಾಶಿ ಭವಿಷ್ಯ ,ಶಾಸ್ತ್ರ ಮತ್ತು ಧರ್ಮ ಇವುಗಳ ಆಸಕ್ತರಿಗೆ ಮಾತ್ರ ಮಾಡಲಾಗಿದೆ.ನಮ್ಮ ಹಿಂದೂ ಧರ್ಮ,ಶಾಸ್ತ್ರಗಳ ಪ್ರಕಾರ ಶಾಸ್ತ್ರ ಹಾಗೂ ರಾಶಿ ಭವಿಷ್ಯ ಯಾವುದೇ ಮೂಡನಂಬಿಕೆ ಅಲ್ಲದೆ ನಂಬಿಕೆ ಆಧಾರದ ಮೇಲೆ ಬಿಂಬಿತವಾಗಿದೆ.ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂಡನಂಬಿಕೆ ನಿಷೇಧ ಕಾಯ್ದೆಯನ್ನು ಗೌರವಿಸುತ್ತಾ ನಮ್ಮ ಆರ್ಟಿಕಲ್ಸ್ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಒಳಗೊಂಡಿಲ್ಲ.ಈ ಆರ್ಟಿಕಲ್ ಕೇವಲ ಆಸಕ್ತಿ ಹಾಗೂ ನಂಬಿಕೆ ಇದ್ದವರಿಗೆ ಮಾತ್ರ.ಯಾವುದೇ ಹಾನಿ ಮತ್ತು ಅಪಘಾತಗಳಿಗೆ ನಾವು ಹೊಣೆಗಾರರಲ್ಲ.