ಈ 8 ಕಾರಣಗಳಿಗೆ ನೀವು ರಾಗಿ ಮುದ್ದೆಯನ್ನು ಸೇವಿಸಲೇಬೇಕು!

ನಮಸ್ಕಾರ ಸ್ನೇಹಿತರೆ ನಾವು ಇವತ್ತಿನ ಸಂಚಿಕೆಯಲ್ಲಿ ಈ 8 ಕಾರಣಗಳಿಗೆ ನೀವು ರಾಗಿಮುದ್ದೆಯನ್ನು ಸೇವಿಸಬೇಕು ರಾಗಿಯ ಮಹತ್ವವನ್ನು ತಿಳಿದರೆ ನೀವು ನಿಜವಾಗಲೂ ಆಶ್ಚರ್ಯ ಪಡುತ್ತೀರಾ ಪಡುತ್ತೀರಾ ರಾಗಿಯನ್ನು ತಿಂದವನು ನಿರೋಗಿ ರಾಗಿಯ ಕಾಳು ಉಳಿದ ಆಹಾರ ಧಾನ್ಯ ಗಳಿಗಿಂತ ಸಣ್ಣ ಮತ್ತು ಗಟ್ಟಿ ರಾಗಿಯ ಕಾಳು ಬಿಳಿ ಅಥವಾ ಕೆಂಪಿನಿಂದ ಕಂದುಬಣ್ಣಕ್ಕಿದ್ಧು ಶೇಕಡಾ 7 ರಿಂದ 8 ರಷ್ಟು ಪ್ರೊಟೀನ್ ಅನ್ನು ಒಳಗೊಂಡಿದೆ ರಾಗಿ ಕಾಳಿನಲ್ಲಿ ನಾರಿನಾಂಶ ಇತರ ಆಹಾರ ದಾನ್ಯಗಳಿಗಿಂತ ಹೆಚ್ಚು ಈ ನಾರು ಸುಲಭವಾಗಿ ಜೀರ್ಣವಾಗದಿದ್ದರೂ ಇದರ ಅಂಶ ಆಹಾರದಲ್ಲಿ ಮುಖ್ಯ ರಾಗಿಯ ಪ್ರತಿ 100 ಗ್ರಾಂ ಕಾಳಿನಲ್ಲಿ 340 ಮೈಕ್ರೊಗ್ರಾಮ್ ಸುಣ್ಣ 283 ಮೈಕ್ರೊಗ್ರಾಮ್ ರಂಜಕ 74 ಮೈಕ್ರೊಗ್ರಾಮ್ ಕಬ್ಬಿಣ 11 ಮೈಕ್ರೊಗ್ರಾಮ್ ಸೋಡಿಯಂ 408 ಮೈಕ್ರೊಗ್ರಾಮ್ ಪೊಟಾಸಿಯಂ ಮತ್ತು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

160 ಮೈಕ್ರೊಗ್ರಾಮ್ ರಂಜಕ ಇದೆ ರಾಗಿಯಲ್ಲಿ ಸುಣ್ಣದ ಅಂಶ ಅಕ್ಕಿ ಯಲ್ಲಿರುವುದಕ್ಕಿಂತ ಎಂಟು ಪಟ್ಟು ಹೆಚ್ಚು ಇರುತ್ತದೆ ನಮ್ಮ ದೇಹಕ್ಕೆ ಬೇಕಾದ ಸುಣ್ಣವನ್ನು ರಾಗಿ ಸುಲಭವಾಗಿ ಪೂರೈಸಬಲ್ಲದು ಇದು ಒಂದು ಉತ್ತಮ ಆಹಾರ ಬೆಳೆಯಾಗಿದ್ದು ಮಕ್ಕಳು ದೊಡ್ಡವರೆನ್ನದೆ ಉಪಯೋಗಿಸಬಹುದು ರಾಗಿ ಹೆಚ್ಚಿನವರಿಗೆ ಇಷ್ಟವಾಗುವುದಿಲ್ಲ ಏಕೆಂದರೆ ಅದರ ರುಚಿ ಸಪ್ಪೆಯಾಗಿರುವುದರಿಂದ ಆದರೆ ರಾಗಿ ನಮ್ಮ ದೇಹದಲ್ಲಿ ಉಂಟುಮಾಡುವ ಜಾದೂ ನಿಮಗೆ ತಿಳಿಯಿತು ಎಂದರೆ ಇಂದೇ ನೀವು ಅದನ್ನು ಬಳಸಲು ಪ್ರಾರಂಭಿಸುವಿರಿ ಹೆಚ್ಚಾಗಿ ರಾಗಿಯನ್ನು ಅಗೆಯುವುದಕ್ಕಿಂತ ನುಂಗುವುದು ವಾಡಿಕೆ ರಾಗಿ ಅಂಬಲಿ ರಾಗಿ ಮುದ್ದೆ ರಾಗಿ ಕಷಾಯ ರಾಗಿ ರೊಟ್ಟಿ ಹೀಗೆ ಒಂದಾ ಎರಡಾ ರಾಗಿಯ ರೆಸಿಪಿಗಳು ರಾಗಿಯಿಂದ ಸಿಗುವ ಲಾಭಗಳು ಯಾವುವು ಎಂದರೆ

1. ದೇಹದ ಕೊಬ್ಬನ್ನು ಹಾಗೂ ತೂಕ ಇಳಿಸುವಲ್ಲಿ ಇದು ರಾಮಬಾಣ. ರಾಗಿ ಕಡಿಮೆ ಜಡ್ಡಿನಾಂಶ ಹೊಂದಿರುವುದರಿಂದ ಅತಿಯಾದ ದೇಹದ ತೂಕ ಹೊಂದಿರುವವರಿಗೆ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುವವರಿಗೆ ಉತ್ತಮ ಆಹಾರವಾಗಿದೆ ರಾಗಿಯೂ ದೇಹಕ್ಕೆ ಅವಶ್ಯಕವಾದ ಕೊಬ್ಬನ್ನು ಹೊಂದಿರುವುದರಿಂದ ಚರ್ಮದ ಆರೋಗ್ಯವನ್ನು ಸಹ ಕಾಪಾಡುವುದು ಮೆದುಳಿನ ಬೆಳವಣಿಗೆಗೆ ಸಹಕಾರಿಯಾದ ಪೌಷ್ಠಿಕ ಆಹಾರವಾಗಿದೆ 02. ಮೂಳೆಗಳಿಗೆ ಉತ್ತಮ ರಾಗಿಮುದ್ದೆಯ ಇನ್ನೊಂದು ಪರಿಣಾಮಕಾರಿ ಪ್ರಯೋಜನವೆಂದರೆ ನಿಮ್ಮ ಮೂಳೆಗಳನ್ನು ಬಲಪಡಿಸುವ ಶಕ್ತಿಯನ್ನು ಹೊಂದಿದೆ ಇದರಲ್ಲಿ ಹೆಚ್ಚು ಪ್ರಮಾಣದ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಇದ್ದು ಮಕ್ಕಳಿಗೆ ಹಾಗೂ ವೃದ್ಧರಿಗೆ ಅವಶ್ಯಕವಾಗಿರುವ ಕೆಲವೊಂದು ಪ್ರಮುಖ ಅಂಶಗಳನ್ನು ಇದು ಹೊಂದಿದೆ

03. ಮಧುಮೇಹಿಗಳಿಗೆ ಸೂಕ್ತ ಆಧುನಿಕ ಜೀವನದಲ್ಲಿ ಒತ್ತಡದಲ್ಲಿ ಬದುಕಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಮಧುಮೇಹಿಗಳಿಗೆ ರಾಗಿ ಉತ್ಪನ್ನಗಳು ರಾಮಬಾಣವಿದ್ದಂತೆ ಮಧುಮೇಹದಿಂದ ನೀವು ಬಳಲುತ್ತಿದ್ದೀರಾ? ನಿಮಗೆ ಸೇವಿಸಲು ಇದೊಂದು ಪರಿಪೂರ್ಣ ಆಹಾರವಾಗಿದೆ ಮದುಮೇಹದ ಮೆಲ್ಲಿಟಸ್ ಮತ್ತು ಜೀರ್ಣಾಂಗವ್ಯೂಹದ ಅಸ್ವಸ್ಥತೆಗಳ ಅಪಾಯ ಮಟ್ಟವನ್ನು ರಾಗಿಮುದ್ದೆ ಕಡಿಮೆಮಾಡುತ್ತದೆ 04. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ರಾಗಿಯಲ್ಲಿರುವ ಅಮಿನೋ ಎಸಿಡ್ಲೆಸಿತಿನ್ ಹಾಗೂ ಮೆಥೋನಿನ್ ನಿಮ್ಮ ಜೀರ್ಣಾಂಗದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕೆಳಮಟ್ಟಕ್ಕೆ ತರುವ ಮೂಲಕ ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ

05. ನಿಮಗೆ ರಿಲ್ಯಾಕ್ಸ್ ಆಗಲು ಸಹಕಾರಿ. ರಾಗಿ ಗಿರುವ ಇನ್ನೊಂದು ಮಹತ್ವದ ಗುಣವೆಂದರೆ ಅದು ನಿಮಗೆ ರಿಲ್ಯಾಕ್ಸ್ ಆಗುವಂತೆ ಮಾಡುತ್ತದೆ ಒತ್ತಡ ಪೂರ್ಣ ಜೀವನದಿಂದ ಮುಕ್ತಿ ಸಿಗಲು ನಿಮ್ಮ ಪಥ್ಯದಲ್ಲಿ ಸೇರಬೇಕಾದ ಒಂದು ಉತ್ತಮ ಸಾಮಾಗ್ರಿ ರಾಗಿಮುದ್ದೆ ಯಾಗಿದೆ 06. ದೇಹವನ್ನು ತಂಪುಗೊಳಿಸುತ್ತದೆ. ಬೇಸಿಗೆ ಸಮಯದಲ್ಲಿ ನಿಮ್ಮ ದೇಹವನ್ನು ತಂಪಾಗಿಸುವ ಶಕ್ತಿ ರಾಗಿಗಿದೆ. ಬೇಸಿಗೆ ಸಮಯದಲ್ಲಿ ಕಂಡುಬರುವ ಹಲವಾರು ರೋಗಗಳಿಗೆ ಪರಿಣಾಮಕಾರಿ ಮದ್ದು ಸಹ ರಾಗಿ ಯಾಗಿದೆ,

07. ಸದೃಢತೆಗೆ. ನಿಮ್ಮ ಸಾಮರ್ಥ್ಯ ಮತ್ತು ರೋಗನಿರೋಧಕ ವ್ಯವಸ್ಥೆಯನ್ನು ಸುಧಾರಿಸಲು ರಾಗಿಮುದ್ದೆಯನ್ನು ನಿಮ್ಮ ಆಯ್ಕೆಯಾಗಿಸಿಕೊಳ್ಳಿ ಇದರಲ್ಲಿರುವ ಪ್ರೊಟೀನ್ ವಿಟಮಿನ್ ಗಳು ನಿಮ್ಮನ್ನು ದೈಹಿಕವಾಗಿ ಆರೋಗ್ಯವಾಗಿರಿಸುತ್ತದೆ 08. ಮಲಬದ್ಧತೆಗೆ ಉಪಯೋಗಕಾರಿ ರಾಗಿ ಮುದ್ದೆ ಯಲ್ಲಿರುವ ಫೈಬರ್ ಗುಣ ಮಲಬದ್ಧತೆಗೆ ಸಹಕಾರಿ ನೀವು ಸುಲಭವಾದ ಮಲಬದ್ಧತೆಯನ್ನು ಹೊಂದಲು ನಿತ್ಯವೂ ರಾಗಿಮುದ್ದೆಯನ್ನು ಸೇವಿಸಿ ಸ್ನೇಹಿತರೆ ನಮ್ಮ ಇವತ್ತಿನ ಆರೋಗ್ಯ ಟಿಪ್ಸ್ ನಿಮಗೆ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಹೆಚ್ಚು ಹೆಚ್ಚು ಜನರಿಗೆ ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment