ಕಪ್ಪು ಎಳ್ಳು ಸೇರಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯದ ಲಾಭ!

0

ಕಪ್ಪು ಎಳ್ಳನ್ನು ನಿತ್ಯ ಆಹಾರದಲ್ಲಿ ಬಳಸುವುದರಿಂದ ಹಲವು ಆರೋಗ್ಯದ ಲಾಭಗಳು ಪಡೆದುಕೊಳ್ಳಬಹುದು. ಕಪ್ಪು ಎಳ್ಳಿನ ಉಂಡೆ ತಯಾರಿಸಿ ತಿನ್ನುವುದರಿಂದ ಕ್ಯಾಲ್ಸಿಯಂ ಸಮಸ್ಯೆ ನಿಮ್ಮ ಹತ್ತಿರವು ಸುಳಿಯದು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇದರಲ್ಲಿ ಫೈಬರ್, ಮ್ಯಾಗ್ನೀಷಿಯಂ ಮೊದಲಾದ ಪೋಷಕಾಂಶಗಳಿದ್ದು ವಿಪರೀತ ತಲೆ ಕೂದಲು ಉದುರುವವರು ನಿತ್ಯ ಇದನ್ನು ಸೇರಿಸುವುದರಿಂದ ಕೂದಲು ಉದುರುವುದು ನಿಯಂತ್ರಣಕ್ಕೆ ಬರುತ್ತದೆ. ಲಿವರ್ ಆರೋಗ್ಯವನ್ನು ಕಾಪಾಡುವ ಇದು ಕ್ಯಾನ್ಸರ್ ನಿಮ್ಮ ಬಳಿ ಬರದಂತೆಯೂ ನೋಡಿಕೊಳ್ಳುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುವ ಎಳ್ಳು ಮಲಬದ್ಧತೆ ಸಮಸ್ಯೆಯನ್ನು ದೂರಮಾಡುತ್ತದೆ. ಕೊಲೆಸ್ಟ್ರಾಲ್ ಅನ್ನು ತಗ್ಗಿಸುತ್ತದೆ. ಕರುಳಿನ ಆರೋಗ್ಯವನ್ನು ಕಾಪಾಡಿ ಜೀರ್ಣಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಎಲುಬುಗಳ ಆರೋಗ್ಯವನ್ನು ಕಾಪಾಡುತ್ತದೆ. ಆಸ್ಟಿಯೊಪೊರೋಸಿಸ್ ಎಂಬ ಎಲುಬಿನ ದುರ್ಬಲತೆಯ ಸಮಸ್ಯೆಗೂ ಇದು ಪರಿಹಾರವಾಗಬಹುದು.

ಮಹಿಳೆಯರನ್ನು ಬಹುವಾಗಿ ಕಾಡುವ ಕ್ಯಾಲ್ಸಿಯಂ ಕೊರತೆ ಸಮಸ್ಯೆಗೆ ಕಪ್ಪೆಳ್ಳು ಅತ್ಯುತ್ತಮ ಮದ್ದಾಗಬಲ್ಲದು. ಹಾಗಾಗಿ ಮಹಿಳೆಯರು ಇದನ್ನು ನಿತ್ಯ ಸೇವಿಸುವುದು ಬಹಳ ಒಳ್ಳೆಯದು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.