ನಮಸ್ಕಾರ ಸ್ನೇಹಿತರೆ. ನಿಂಬೆ ಹಣ್ಣಿನ ಉಪಯೋಗ ಅಡುಗೆಗೆ ಮಾತ್ರವಲ್ಲ ಸಾಕಷ್ಟು ಕಡೆ ನಿಂಬೆಹಣ್ಣನ್ನು ಉಪಯೋಗ ಮಾಡುತ್ತಾರೆ ಸಾಕಷ್ಟು ಕಡೆ ಅಂದರೆ ಎಲ್ಲಿ ಅಂತೀರಾ ದೇವರ ಪೂಜೆಗೆ ಅಡುಗೆ ತಯಾರಿಕೆಗೆ ಶುಭಕಾರ್ಯಗಳಿಗೆ ಹಾಗೂ ಅಶುಭಕಾರ್ಯಗಳಿಗೆ ಹೀಗೆ ಎಲ್ಲಾ ಕೆಲಸಗಳಿಗೆ ನಿಂಬೆಹಣ್ಣು ಬೇಕೇಬೇಕು ಹಾಗೆ ಆರೋಗ್ಯವನ್ನು
ಕಾಪಾಡಿಕೊಳ್ಳಲು ನಿಂಬೆಹಣ್ಣು ಉಪಯೋಗಿಸಬೇಕು ದೇಹದ ತೂಕ ಕಡಿಮೆ ಮಾಡಲು ನಿಂಬೆಹಣ್ಣು ಅತ್ಯಂತ ಉಪಯೋಗಕಾರಿಯಾಗಿದೆ ಎಂದು ಸಾಬೀತಾಗಿದೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಒಂದು ಚಮಚ ನಿಂಬೆರಸವನ್ನು ಸೇರಿಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದು ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
02 ಕಬ್ಬಿನ ಹಾಲಿಗೆ ನಿಂಬೆರಸವನ್ನು ಸೇರಿಸಿ ಕುಡಿಯುವುದರಿಂದ ಮೂತ್ರ ಕಟ್ಟು ನಿವಾರಣೆಯಾಗುತ್ತದೆ 03. ದೇಹದಿಂದ ಬರುವ ದುರ್ಗಂಧವನ್ನು ನಿವಾರಿಸಬೇಕು ಎಂದರೆ ಸ್ನಾನಕ್ಕಿಂತ ಅರ್ಧ ಗಂಟೆ ಮುಂಚೆ ನಿಂಬೆ ರಸವನ್ನು ಕೊಬ್ಬರಿ ಎಣ್ಣೆಯಲ್ಲಿ ಮಿಕ್ಸ್ ಮಾಡಿ ಮೈಯಿಗೆ ಹಚ್ಚಿಕೊಂಡು ಸ್ನಾನ ಮಾಡುವುದರಿಂದ ದೇಹದಲ್ಲಿನ ದುರ್ಗಂಧ ಕಡಿಮೆಯಾಗುತ್ತದೆ.
04. ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ ಇದನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ಮಲಬದ್ಧತೆ ಕಡಿಮೆಯಾಗುತ್ತದೆ 05. ವಿಟಮಿನ್-ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಾಗುತ್ತದೆ ಜೀರ್ಣ ಪ್ರಕ್ರಿಯೆ ಉತ್ತಮಗೊಳಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
06. ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವ ಲ್ಲಿ ಹಚ್ಚಿದರೆ ಮೊಣ ಕೈ ಕಪ್ಪಾಗಿರುವುದು ಹೋಗುತ್ತದೆ 07. ಬ್ಯಾಕ್ಟೀರಿಯಾದಿಂದ ಉಂಟಾಗಿರುವ ಉದರ ಸಂಬಂಧಿ ರೋಗಗಳಿಗೆ ನಿಂಬೆಹಣ್ಣು ರಾಮಬಾಣ 08. ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲನ್ನು ಕರಗಿಸಲು ಸಹಾಯಮಾಡುತ್ತದೆ 09. ನಿಂಬೆ ಹಣ್ಣಿನಲ್ಲಿರುವ ಪೊಟಾಶಿಯಂ ಮೆದುಳಿನಲ್ಲಿರುವ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ
10. ನಿಂಬೆ ರಸ 1 ಚಮಚ ನಲ್ಲಿಕಾಯಿ ರಸ 1 ಚಮಚ ಪ್ರತಿದಿನ ಮಲಗುವ ಮುಂಚೆ ಕೂದಲಿನ ಬುಡಕ್ಕೆ ಹಚ್ಚಿದರೆ ಕೂದಲು ಬೆಳ್ಳಗಾಗುವುದು ಹಾಗೂ ಕೂದಲು ಉದುರುವುದು ಕಡಿಮೆಯಾಗುತ್ತದೆ 11. ಹೆಣ್ಣಿನ ಬೀಜವನ್ನು ಅರೆದು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆ ನಿವಾರಣೆಯಾಗುತ್ತದೆ12. ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ ಕುದಿಸಿ ನೀರಿನ ಅಂಶ ಇಂಗಿದ ನಂತರ ಅದನ್ನು ಉಪಯೋಗಿಸಬೇಕು
13. ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಉಪಯೋಗಿಸಬಹುದು ಮುಖದ ಮೇಲಿನ ಮೊಡವೆಗಳನ್ನು ಹೋಗಲಾಡಿಸಬೇಕು ಎಂದರೆ ಬ ಉತ್ತಮವಾಗಿ ಸಹಾಯಮಾಡುತ್ತದೆ ನಿಂಬೆಹಣ್ಣಿನ ಸಿಪ್ಪೆಯನ್ನು ತಲೆಗೆ ತಿಕ್ಕುತ್ತಾ ಇದ್ದರೆ ತಲೆನೋವು ಕಡಿಮೆಯಾಗುತ್ತದೆ ಅಷ್ಟೇ ಅಲ್ಲ ಜೇನುತುಪ್ಪ ಒಂದು ಚಮಚ ನಿಂಬೆರಸ ರಸ 1 ಚಮಚ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ
ದೂರದ ಪ್ರಯಾಣ ಮಾಡುವಾಗ ವಾಕರಿಕೆ ತಲೆಸುತ್ತು ಬರುತ್ತಿದ್ದರೆ ನಿಂಬೆಹಣ್ಣನ್ನು ಮೂಸುತ್ತಾ ಇರಬೇಕು ಮುಖದಲ್ಲಿನ ಮೊಡವೆ ಕಪ್ಪು ಕಲೆ ಹೋಗಲಾಡಿಸಬೇಕು ಎಂದರೆ ತುಳಸಿ ರಸಕ್ಕೆ ಒಂದು ಚಮಚ ನಿಂಬೆರಸ ಸೇರಿಸಿ ಮುಖಕ್ಕೆ ಹಚ್ಚಬೇಕು ಅರ್ಧ ಗಂಟೆಯ ನಂತರ ಮುಖವನ್ನು ತೊಳೆದುಕೊಳ್ಳಬೇಕು ಅಷ್ಟೇ ಅಲ್ಲ
ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಂಟಾಗುವ ರಕ್ತಸ್ರಾವವನ್ನು ಕಡಿಮೆ ಮಾಡಲು ನಿಂಬೆಹಣ್ಣು ಬಹಳಷ್ಟು ಉಪಯೋಗಕಾರಿ ಹೀಗೆ ನಿಂಬೆ ಹಣ್ಣು ಬಹುಪಯೋಗಿ ಒಂದು ಹಣ್ಣು ಇದನ್ನು ಪ್ರತಿನಿತ್ಯ ಅಡಿಗೆಯಲ್ಲಿ ಉಪಯೋಗಿಸುತ್ತಾ ಇದ್ದರೆ ಕೆಲವೊಂದು ಆರೋಗ್ಯ ಸಮಸ್ಯೆಗಳು ತನ್ನ ತಾನೇ ದೂರ ಸರಿಯುತ್ತವೆ ನೇತ್ರ ನಮ್ಮ ಈ ಪ್ರಯತ್ನಕ್ಕೆ ನಿಮ್ಮದೊಂದು ಲೈಕ್ ಇರಲಿ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಮೆಂಟ್ ಬಾಕ್ಸ್ ನಲ್ಲಿ ಬರೆದು ಕಳಿಸಿ ಹಾಗೂ ಹೆಚ್ಚೆಚ್ಚು ಜನರಿಗೆ ಶೇರ್ ಮಾಡಿ ಧನ್ಯವಾದಗಳು