ಕೂದಲನ್ನು ಮರಳಿ ಪಡೆಯಲು ದಿವ್ಯ ಮನೆಮದ್ದು

ನಮಸ್ಕಾರ ಸ್ನೇಹಿತರೆ ಬೊಕ್ಕ ತಲೆಯಲ್ಲಿ ಕೂಡಲೇ ಕೂದಲು ಚಿಗುರಿಸುವ ಮನೆಮದ್ದುಗಳು ಅದನ್ನು ಹೇಗೆ ಮಾಡಬೇಕು ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ನೋಡೋಣ ಬನ್ನಿ 1. ಹರಳೆಣ್ಣೆ ಹರಳೆಣ್ಣೆಯು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಒಂದು ಅಥವಾ ಎರಡು ಟೇಬಲ್ ಚಮಚ ಹರಳೆಣ್ಣೆಯನ್ನು ಅಂಗೈಯಲ್ಲಿ ತೆಗೆದುಕೊಂಡು ಬೊಕ್ಕ ತಲೆಯ ಭಾಗದಲ್ಲಿ ಲೇಪಿಸಿಕೊಳ್ಳಿ ಇದರಿಂದ ಸ್ವಾಭಾವಿಕವಾಗಿ ನಿಮ್ಮ ಕೂದಲು ಆ ಭಾಗದಲ್ಲಿ ಬೆಳೆಯುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

2. ಕಡಲೆ ಹಿಟ್ಟು ಮತ್ತು ಮೊಸರು ಎರಡರಿಂದ ಮೂರು ದೊಡ್ಡ ಚಮಚ ಹುಳಿ ಮೊಸರು ಮತ್ತು ಎರಡು ದೊಡ್ಡ ಚಮಚ ಕಡಲೆ ಹಿಟ್ಟು ಬೆರೆಸಿ ಅತಿ ದಪ್ಪವೂ ಅಲ್ಲದ ಅತಿ ತೆಳುವು ಅಲ್ಲದ ಲೇಪನ ತಯಾರಿಸಿ ಈ ಲೇಪನವನ್ನು ತಲೆಗೆ ಹಚ್ಚಿ ಒಂದು ಗಂಟೆಕಾಲ ಒಣಗಲು ಬಿಡಿ ಬಳಿಕ ತಣ್ಣೀರು ಅಥವಾ ಉಗುರು ಬೆಚ್ಚನೆಯ ನೀರಿನಿಂದ ಸ್ನಾನ ಮಾಡಿ ಈ ವಿಧಾನವನ್ನು ವಾರಕ್ಕೆ ಮೂರು ಬಾರಿ ಅನುಸರಿಸಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ ಹಾಗೂ ಬಕ್ಕ ತಲೆಯಲ್ಲಿ ಕೂದಲು ಹುಟ್ಟುವ ಸಾಧ್ಯತೆ ಹೆಚ್ಚಾಗುತ್ತದೆ

3, ಬಿಳಿ ಅಥವಾ ಕೆಂಪಗಿರುವ ದೊಡ್ಡ ಗಾತ್ರದ ಈರುಳ್ಳಿಯ ಸಿಪ್ಪೆ ಸುಲಿದು ಅಡ್ಡವಾಗಿ ಎರಡು ಭಾಗಗಳಾಗಿ ಕತ್ತರಿಸಿ ಈ ಭಾಗದಿಂದ ವಸರುತ್ತಿರುವ ರಸವನ್ನು ಕೂದಲು ಹೋಗಿರುವ ಭಾಗದ ಮೇಲೆ ದಿನಕ್ಕೆರಡು ಬಾರಿ ಅಂದರೆ ಬೆಳಿಗ್ಗೆ ಮತ್ತು ಸಂಜೆ ನಯವಾಗಿ ಉಜ್ಜಿ ಈ ಭಾಗದ ಚರ್ಮಾಗುವವರೆಗೂ ಉಜ್ಜಿ ಈರುಳ್ಳಿಯ ರಸ ಕೊಂಚ ಕಾಲಿಯಾದಂತೆ ಅನಿಸಿದರೆ ಕೊಂಚ ಭಾಗ ಕತ್ತರಿಸಿ ಹೊಸ ಪಾರ್ಶ್ವದಿಂದ ಉಜ್ಜಿ ಬಳಿಕ ಈ ಭಾಗಕ್ಕೆ ಕೊಂಚವೇ ಜೇನುತುಪ್ಪ ಹಚ್ಚಿ ಕೊಂಚ ಕಾಲ ಬಿಟ್ಟು ತೊಳೆದುಕೊಳ್ಳಿ ಪ್ರತಿದಿನ

ಈ ವಿಧಾನ ಅನುಸರಿಸಿದರೆ ಕೆಲವೇ ದಿನಗಳಲ್ಲಿ ಹೊಸ ಕೂದಲು ಹುಟ್ಟುತ್ತದೆ 4, ನಲ್ಲಿಕಾಯಿ ನೆಲ್ಲಿಕಾಯಿಯನ್ನು ಚೆನ್ನಾಗಿ ಒಣಗಿಸಿ ಈ ತುಂಡುಗಳು ಮುಳುಗುವಷ್ಟು ಕೊಬ್ಬರಿ ಎಣ್ಣೆಯಲ್ಲಿ ಚೆನ್ನಾಗಿ ಕುದಿಸಿ ಕುದಿಯಲು ಪ್ರಾರಂಭವಾದ ಬಳಿಕ ಒಂದೆರಡು ನಿಮಿಷ ಬಿಟ್ಟು ಉರಿ ಆರಿಸಿ ತಣಿಯಲು ಬಿಡಿ ಬಳಿಕ ಈ ಎಣ್ಣೆಯನ್ನು ಸೋಸಿ ಒಂದು ಭದ್ರವಾದ ಗಾಜಿನ ಬಾಟಲಿಯಲ್ಲಿ ಗಾಳಿಯಾಡದಂತೆ ಮುಚ್ಚಳ ಹಾಕಿ ಸಂಗ್ರಹಿಸಿ ಈ ಎಣ್ಣೆಯನ್ನು ನಿಮ್ಮ ತಲೆಗೆ ನಿತ್ಯವೂ ಹಚ್ಚಿ ಸುಮಾರು

15 ನಿಮಿಷ ಬಿಟ್ಟು ಸ್ನಾನ ಮಾಡಿ ಇದರಿಂದ ಕೂದಲು ಉದುರುವ ಸಾಧ್ಯತೆ ಕಡಿಮೆಯಾಗುತ್ತದೆ ಹಾಗೂ ಹೊಸ ಕೂದಲು ಹುಟ್ಟಲು ನೆರವಾಗುತ್ತದೆ 5, ಮದರಂಗಿ ಎಲೆಗಳು ಇದು ಭಾರತದಲ್ಲಿ ಅತ್ಯಂತ ಪ್ರಸಿದ್ಧವಾದ ಕೇಶ ವರ್ಧಕ ಮತ್ತು ಕೂದಲನ್ನು ಕಪ್ಪಾಗಿ ಇಡಲು ಬಳಸುವ ಔಷಧ ಇದು ಮದುವೆಯ ಸಮಯದಲ್ಲಿ ಕೈಯಲ್ಲಿ ಬಿಡಿಸುವ ವಿವಿಧ ಚಿತ್ತಾರಗಳ ಕಾರಣದಿಂದಲೂ ಬಹಳ ಪ್ರಸಿದ್ಧ ಸಾಸಿವೆ ಎಣ್ಣೆಯಲ್ಲಿ ಮದರಂಗಿ ಎಲೆಗಳನ್ನು ಬೇಯಿಸಬೇಕು

ಇದನ್ನು ಸಾಮಾನ್ಯ ಎಣ್ಣೆಯೊಂದಿಗೆ ಮಿಶ್ರಣ ಮಾಡಿ ಹಾಗೂ ತಲೆಯ ಮೇಲೆ ಹಚ್ಚಿಕೊಳ್ಳಿ 6, ಮೆಂತೆ ಕಾಳು. ಮೆಂತೆ ಕಾಳುಗಳು ನೆನೆದು ಮೆತ್ತಗಾಗುತ್ತಲೇ ಅವುಗಳನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ತಿರುವಿ ಪೇಸ್ಟ್ ರೂಪಕ್ಕೆ ತಂದುಕೊಳ್ಳಿರಿ ಈ ಪೇಸ್ಟನ್ನು ನೇರವಾಗಿ ನಿಮ್ಮ ನೆತ್ತಿಗೆ ಹಚ್ಚಿಕೊಳ್ಳಿ ಹಾಗೂ ಅದು ನೆತ್ತಿಯ ಮೇಲೆ ಹಾಗೆಯೇ ಒಣಗಲು ಅವಕಾಶ ನೀಡಿರಿ ಬಳಿಕ ಮಂದವಾದ ಶಾಂಪೂವಿನಿಂದ ಅದನ್ನು ತೊಳೆದುಕೊಳ್ಳುವುದರ ಮೂಲಕ ಕೋಮಲವಾದ ಕೇಶರಾಶಿಯನ್ನು ನಿಮ್ಮದಾಗಿಸಿಕೊಳ್ಳಿ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment