ಶುಂಠಿ ಸೇವನೆ ಮಾಡಬೇಡಿ..! 

ನಮಸ್ಕಾರ ಸ್ನೇಹಿತರೆ ಶೀತ ಕೆಮ್ಮು ನೆಗಡಿ ಮುಂತಾದ ಕಾಯಿಲೆಗಳಿಗೆ ಅದ್ಭುತವಾದ ಮನೆ ಮದ್ದು ಯಾವುದು ಎಂದರೆ ಅದು ಶುಂಠಿ ಎಂದರೆ ತಪ್ಪಾಗುವುದಿಲ್ಲ ಇಂತಹ ಅದ್ಭುತವಾದ ಶುಂಠಿ ಕೆಲವರ ಆರೋಗ್ಯಕ್ಕೆ ಹಾನಿಕರ ಆಗುವ ಸಾಧ್ಯತೆ ಇರುತ್ತದೆ ಯಾಕೆ ಅಂದರೆ ಶುಂಠಿಯೂ ಎಲ್ಲರಿಗೂ ಆಗಿ ಬರುವುದಿಲ್ಲ ಅವರವರ ದೇಹಕ್ಕೆ ಅನುಗುಣವಾಗಿ ಅವರು ಆಹಾರವನ್ನು ಸೇವನೆ ಮಾಡಬೇಕಾಗುತ್ತದೆ ಹಾಗಾದ್ರೆ ಶುಂಠಿಯೂ ಯಾರಿಗೆ ಒಳ್ಳೆಯದಲ್ಲ ಎನ್ನುವ ಬಗ್ಗೆ ಮಾಹಿತಿಯನ್ನು ಕೊಡುತ್ತೇವೆ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮೊದಲನೇದಾಗಿ ನಿಮ್ಮ ಬಾಡಿ ಹೀಟ್ ಇದ್ದರೆ ಮತ್ತು ನೀವು ಅತಿಯಾಗಿ ಬೆವರುತ್ತಾ ಇದ್ದರೆ ಶುಂಠಿಯನ್ನು ಅವಾಯ್ಡ್ ಮಾಡಿದರೆ ಒಳ್ಳೆಯದು ಅದರಲ್ಲೂ ಬೇಸಿಗೆ ಸಮಯದಲ್ಲಿ ಶುಂಠಿಯನ್ನು ಸೇವನೆ ಮಾಡಿದರೆ ನಿಮ್ಮ ಬಾಡಿ ಇನ್ನೂ ಹೀಟ್ ಆಗುತ್ತದೆ ಬಾಡಿ ಹೀಟ್ ಆಗುವುದರಿಂದ ಹಲವಾರು ಸಮಸ್ಯೆಗಳು ಕಾಡುತ್ತವೆ ಬೇಸಿಗೆಯಲ್ಲಿ ನಿಮ್ಮ ಬಾಡಿ ಓವರ್ ಹೀಟ್ ಆದರೆ ನಿಮ್ಮ ಮೂಗಿನಲ್ಲಿ ರಕ್ತ ಬರುತ್ತದೆ ಹಾಗಾಗಿ ಶುಂಠಿಯನ್ನು ಅವಾಯ್ಡ್ ಮಾಡಿದರೆ ಒಳ್ಳೆಯದು ಮತ್ತು ನೀವು ಶುಂಠಿ ಚಹಾ ವನ್ನು ಸೇವನೆ ಮಾಡುತ್ತಾ ಇದ್ದರೆ ಮಿತಿಯಾಗಿ ಸೇವನೆ ಮಾಡಬೇಕು ನಿಮ್ಮ ಅಗತ್ಯಕ್ಕೆ ತಕ್ಕಂತೆ ಸೇವನೆ ಮಾಡಬೇಕು ಅದನ್ನು ಮೀರಬಾರದು ಶುಂಠಿ ಟೀಯನ್ನು ಅಧಿಕವಾಗಿ ಸೇವನೆ ಮಾಡುವುದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯ

ಮೇಲೆ ದುಷ್ಪರಿಣಾಮ ಬೀರುತ್ತದೆ ಇದರಿಂದ ಜಠರದಲ್ಲಿ ಒಂದಿಷ್ಟು ದುಷ್ಪರಿಣಾಮಗಳು ಕಾಣುತ್ತವೆ ಹಾಗೂ ಎದೆ ಉರಿ ಅಂತಹ ಸಮಸ್ಯೆಗಳು ಕೂಡ ಬರುತ್ತವೆ ಬಾಯಿ ತುರಿಕೆ ಕೂಡ ಕಂಡುಬರುತ್ತದೆ ಇದನ್ನು ಅಧಿಕವಾಗಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಅಸಿಡಿಟಿ ಹೆಚ್ಚಾಗುತ್ತದೆ ಅಸಿಡಿಟಿ ಸಮಸ್ಯೆ ಇದ್ದವರು ಶುಂಠಿಯನ್ನು ಅವಾಯ್ಡ್ ಮಾಡಿದರೆ ಒಳ್ಳೆಯದು ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ಶುಂಠಿಯನ್ನು ಅವಾಯ್ಡ್ ಮಾಡಿದರೆ ಒಳ್ಳೆಯದು ಮತ್ತು ಶುಂಠಿಯೂ ರಕ್ತದಲ್ಲಿ ಇರುವ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುವುದರಿಂದ ಮಧುಮೇಹಿಗಳು ಇದನ್ನು ಅಧಿಕ ಪ್ರಮಾಣದಲ್ಲಿ ಬಳಕೆ ಮಾಡಬಾರದು ಮತ್ತು ನೀವು ಶುಂಠಿ ಚಹಾ ವನ್ನು ಸೇವನೆ ಮಾಡುತ್ತಾ

ಇದ್ದರೆ ಮಿತಿಯಾಗಿ ಸೇವನೆ ಮಾಡಬೇಕು ನಿಮ್ಮ ಅಗತ್ಯಕ್ಕೆ ತಕ್ಕಂತೆ ಸೇವನೆ ಮಾಡಬೇಕು ಅದನ್ನು ಮೀರಬಾರದು ಅತಿಯಾಗಿ ಶುಂಠಿಯನ್ನು ಸೇವನೆ ಮಾಡುವುದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತದೆ ಇದನ್ನು ಅಧಿಕವಾಗಿ ಸೇವನೆ ಮಾಡುವುದರಿಂದ ಬಾಯಿ ತುರುಕಿ ಉಂಟಾಗುತ್ತದೆ ಹಾಗೆ ಅಸಿಡಿಟಿ ಉಂಟಾಗುತ್ತದೆ ಸಿಟಿ ಸಮಸ್ಯೆ ಹಾಗೂ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ಶುಂಠಿಯನ್ನು ಅವಾಯ್ಡ್ ಮಾಡಿದರೆ ತುಂಬಾ ಒಳ್ಳೆಯದು ಹೊಟ್ಟೆಗೆ ಸಂಬದಿಸಿದ ಸಮಸ್ಯೆ ಇರುವವರು ಶುಂಠಿ ಚಹಾ ವನ್ನು ಅವಾಯ್ಡ್ ಮಾಡಿದರೆ ತುಂಬಾ ಒಳ್ಳೆಯದು ಸ್ನೇಹಿತರೆ ಈ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment