ನಮಸ್ಕಾರ ಸ್ನೇಹಿತರೇ ಇಂದು ಶ್ರಾವಣ ಮಾಸದ ಮೊದಲ ಭಾನುವಾರ ಇಂದಿನಿಂದ ಈ ರಾಶಿಯವರಿಗೆ ಶುಕ್ರದಶೆ ಆರಂಭವಾಗುತ್ತಿದೆ ಶ್ರೀ ಕೃಷ್ಣನ ಕೃಪೆ ಇವರ ಜೀವನವನ್ನೇ ಬದಲಾಯಿಸುತ್ತದೆ ಹಾಗಾಗಿ ಇವರು ಮುಂದಿನ ಜೀವನದಲ್ಲಿ ಬಾರಿ ಧನ ಲಾಭವನ್ನು ಪಡೆಯುತ್ತಿದ್ದಾರೆ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುದು ಹಾಗೆ ಅವುಗಳಿಗೆ ಯಾವೆಲ್ಲ ಸಿಗಲಿದೆ ಅಂತ ಈ ಲೇಖನದಲ್ಲಿ ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಮೊದಲನೆಯದಾಗಿ ಮೇಷ ರಾಶಿ ಈ ರಾಶಿಯವರು ಇಂದಿನಿಂದ ಇವರು ತೆಗೆದುಕೊಳ್ಳುವ ನಿರ್ಧಾರಗಳು ಇವರನ್ನು ಉತ್ತಮ ಸ್ಥಾನಕ್ಕೆ ಕರೆದುಕೊಂಡು ಹೋಗುತ್ತವೆ ಮತ್ತು ಇವರು ಯಶಸ್ಸಿನ ಮೆಟ್ಟಿಲನ್ನು ಏರುತ್ತಾರೆ ಎಂದು ಹೇಳುತ್ತಿದೆ ಜ್ಯೋತಿಷ್ಯಶಾಸ್ತ್ರ ವೈವಾಹಿಕ ಜೀವನದಲ್ಲಿ ಸಂತೋಷವನ್ನು ಹೊಂದುತ್ತಾರೆ ಎರಡನೇದಾಗಿ ಕಟಕ ರಾಶಿ ಈ ರಾಶಿಯವರು ಉದ್ಯೋಗ ಹಾಗೂ ಕೆಲಸದಲ್ಲಿ ಯಶಸ್ಸನ್ನು ಗಳಿಸುತ್ತಾರೆ ನಾಯಕತ್ವದ ಜವಾಬ್ದಾರಿಯನ್ನು ತೆಗೆದುಕೊಂಡರೆ ಯಶಸ್ಸು ಇವರಿಗೆ ಜಾಸ್ತಿ ಆಗುತ್ತದೆ ಖರ್ಚು ಕೂಡ ಅಷ್ಟೇ ಇರುತ್ತದೆ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಬಗೆಹರಿಯುತ್ತವೆ ವಿದ್ಯಾರ್ಥಿಗಳು ಶ್ರಮ ಪಟ್ಟರೆ ಇವರಿಗೆ ಖಂಡಿತ ಒಳ್ಳೆಯ ಫಲ ಅನ್ನುವುದು ಸಿಕ್ಕೇ ಸಿಗುತ್ತದೆ
ಮೂರನೇದಾಗಿ ಸಿಂಹ ರಾಶಿ ಈ ರಾಶಿಯವರು ಸ್ವಲ್ಪ ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೆ ಅಥವಾ ಕಷ್ಟಪಟ್ಟು ಕೆಲಸ ಮಾಡಿದರೆ ಯಶಸ್ಸು ನಿಮ್ಮದಾಗುತ್ತದೆ ನೀವು ನಿಮ್ಮ ಕೋರಿಕೆಯನ್ನು ಈಡೇರಿಸಿಕೊಳ್ಳಲು ಇದು ಬಹಳ ಒಳ್ಳೆಯ ಸಮಯ ಅಂತ ಹೇಳಬಹುದು ಹಾಗಾಗಿ ಪ್ರತಿ ಭಾನುವಾರ ನೀವು ಶ್ರೀ ಕೃಷ್ಣನ ಆರಾಧನೆ ಮಾಡುವುದು ಉತ್ತಮ ನಾಲ್ಕನೇದಾಗಿ ತುಲಾ ರಾಶಿ ಇಷ್ಟು ದಿನ ಕಷ್ಟಪಟ್ಟು ಮಾಡಿದ ಕೆಲಸಕ್ಕೆ ಒಳ್ಳೆಯ ಲಾಭ ಸಿಗುವ ಸಮಯ ಅಂತ ಹೇಳಬಹುದು ಮಕ್ಕಳ ವಿದ್ಯಾಭ್ಯಾಸ ಶುರು ಆಗುತ್ತಿದ್ದರೆ ನಿಮ್ಮ ಜೀವನದ ಸುಖಮಯ ದಿನಗಳು ಇನ್ನು ಮುಂದೆ ಆರಂಭವಾಗುತ್ತದೆ ಐದನೆಯದಾಗಿ ಮಕರ ರಾಶಿ
ಈ ರಾಶಿಯವರಿಗೆ ನೀವು ಎಷ್ಟು ಕಷ್ಟಪಟ್ಟಿದ್ದೀಯೋ ಅಷ್ಟು ಸುಖ ಇನ್ನೂ ಮುಂದೆ ದೊರೆಯುತ್ತದೆ ನಿಮ್ಮ ಜೀವನದ ಬಹಳಷ್ಟು ಸಮಸ್ಯೆಗಳು ಪರಿಹಾರ ಆಗಿ ಸುಖ ಸಂತೋಷದ ಜೊತೆಗೆ ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ತಪ್ಪದೆ ಈಗಲೇ ಶ್ರೀ ಕೃಷ್ಣಾಯ ನಮಃ ಅಂತ ಕಮೆಂಟ್ ಮಾಡಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು