21 ವಾರ ಆಂಜನೇಯ ಸ್ವಾಮಿಗೆ ಹೀಗೆ ಮಾಡಿದರೆ ಎಂತಹ ಸಮಸ್ಯೆಯಾದರೂ ತೊಲಗಿ ಹೋಗುತ್ತದೆ

0

ನಮಸ್ಕಾರ ಸ್ನೇಹಿತರೆ ಆತುಲಿತ ಬಲಧಾಮಹನುಮಾ ಅತೀ ಪರಾಕ್ರಮವಂಥ ಹನುಮಂತ ಬರೀ ಪರಾಕ್ರಮ ಅಲ್ಲ ಬುದ್ಧಿಶಕ್ತಿ ಭಕ್ತಿಯಲ್ಲಿಯೂ ಎತ್ತಿದ ಕೈ ನಮ್ಮ ಆಂಜನೇಯ ಹನುಮಂತನನ್ನು ಯಾರು ಭಕ್ತಿ ಶ್ರದ್ಧೆಯಿಂದ ಪೂಜಿಸುತ್ತಾರೋ ಅವರಿಗೆ ಬಹುಬೇಗ ಪ್ರಸನ್ನನಾಗಿ ಇಷ್ಟಾರ್ಥಗಳನ್ನು ಸಿದ್ದಿಸಿಕೊಡುತ್ತಾನೆ ವರಗಳನ್ನು ನೀಡಿ ನಮ್ಮನ್ನು ಪೊರೆಯುತ್ತಾನೆ ಸ್ವಲ್ಪ ಪೂಜೆ ಹಾಗೂ ಪ್ರಾರ್ಥನೆಗೆ ಪ್ರಸನ್ನನಾಗುವವ ಈತ ಹನುಮಂತನ ಬಗ್ಗೆ ಈಗ ನಾವು ತಿಳಿದುಕೊಳ್ಳೋಣ ಶನಿವಾರ ಮತ್ತು ಮಂಗಳವಾರ ನಾವು ಹನುಮಂತನನ್ನು ಪೂಜಿಸುತ್ತೇವೆ ಅದು ಅತಿ ಶ್ರೇಷ್ಠ ಅಂತ ಕೊಡ ಭಾವಿಸುತ್ತೇವೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಯಾಕೆಂದರೆ ಮಂಗಳವಾರ ಮತ್ತು ಶನಿವಾರ ಹನುಮಂತನ ವಾರ ಅಂತ ಹೇಳುತ್ತಾರೆ ನೆಮ್ಮದಿಯ ಜೀವನ ಸಿಗಬೇಕು ಅಂದರೆ, ಶ್ರದ್ಧಾ ಭಕ್ತಿಯಿಂದ ಹನುಮಂತನ್ನು ಪೂಜೆ ಮಾಡಿಕೊಂಡರೆ ಸಾಕು ನೆಮ್ಮದಿಯ ಜೀವನ ನಮ್ಮದಾಗುತ್ತದೆ ಸರ್ವ ಸುಖಗಳಿಗೆ ಮಂಗಳವಾರದ ವ್ರತ ಮಾಡಬೇಕು ಇದು ತುಂಬಾ ಉತ್ತಮ ಅಂತ ಹೇಳುತ್ತಾರೆ ಹಿರಿಯರು ಈ ವ್ರತದಲ್ಲಿ ಗೋಧಿ ಹಾಗೂ ಬೆಲ್ಲವನ್ನು ಮಾತ್ರ ಸೇವನೆ ಮಾಡಬೇಕು ರಾತ್ರಿ ಮಾತ್ರ ಭೋಜನ ಮಾಡಬೇಕು 21 ವಾರಗಳವರೆಗೆ ಈ ವ್ರತವನ್ನು ಮಾಡಬೇಕಾಗುತ್ತದೆ ಈ ವ್ರತದಿಂದ ಮನುಷ್ಯ ಮಾಡಿದ ಎಲ್ಲಾ ದೋಷಗಳು ನಾಶವಾಗುವುದೇ ಅಲ್ಲದೆ

ವ್ರತದ ಪೂಜೆಯ ವೇಳೆ ಕೆಂಪು ಹೂಗಳನ್ನು ಅರ್ಪಣೆ ಮಾಡಿಕೊಂಡು ಕೆಂಪು ಬಟ್ಟೆಯನ್ನು ಧರಿಸುವುದರಿಂದ ಸಾಕಷ್ಟು ಫಲಗಳಿವೆ ಈ ವ್ರತವನ್ನು ಆಚರಿಸಬೇಕು ಅಂದರೆ ಹನುಮನ ಪೂಜೆಯನ್ನು ಮಾಡವ ಮುಖಾಂತರವೇ ಆಚರಿಸಬೇಕು ಹನುಮಂತರ ಕಥೆಯನ್ನು ಓದಬೇಕು ಹನುಮಾನ್ ಚಾಲೀಸವನ್ನು ಪಠಿಸಬೇಕು ಸಾಧ್ಯವಾದರೆ ಸುಂದರಕಾಂಡ

ಪಾರಾಯಣವನ್ನು ಮಾಡಿಕೊಳ್ಳಬೇಕು ಹನುಮಂತನಿಗೆ ತೆಂಗಿನಕಾಯಿ ಧೂಪ ದೀಪ ಗಂಧ ಕುಂಕುಮವನ್ನು ಅರ್ಪಿಸಿಕೊಂಡು ನೇಮಬದ್ಧವಾಗಿ ಭಕ್ತಿ ಶ್ರದ್ಧೆಗಳಿಂದ ಮಂಗಳವಾರದ ಪೂಜೆ ಮಾಡಿದರೆ ಅಷ್ಟ ಕಷ್ಟಗಳು ದೂರವಾಗಿ ಸುಖ ಪ್ರಾಪ್ತಿಯಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.