ಜೀವನವೇ ಜಿಗುಪ್ಸೆ ಎನಿಸಿದಾಗ ಚಾಣಕ್ಯನ ಈ ನುಡಿಗಳನ್ನು ಸ್ಮರಿಸಿಕೊಳ್ಳಿ

0

ನಮಸ್ಕಾರ ಸ್ನೇಹಿತರೆ ಜೀವನವೇ ಜಿಗುಪ್ಸೆ ಎನಿಸಿದಾಗ ಚಾಣಕ್ಯನ ಈ ನುಡಿಗಳನ್ನು ಸ್ಮರಿಸಿಕೊಳ್ಳಿ ನಿಮ್ಮ ಜೀವನಕ್ಕೆ ಇವು ಸೂಪರ್ ಟಾನಿಕ್ ಆಗಿ ಕೆಲಸ ಮಾಡುತ್ತವೆ ಜೀವನದಲ್ಲಿ ಎಲ್ಲರಿಗೂ ಕೂಡ ಒಂದಲ್ಲ ಒಂದು ದಿನ ತಮ್ಮ ಜೀವನದ ಬಗ್ಗೆ ಬೇಸರ ಮೂಡಿ ಜಿಗುಪ್ಸೆಗೊಂಡು ಬದುಕುವುದು ಬೇಡ ಎಂಬ ನಿರ್ಧಾರವನ್ನು ಮಾಡುತ್ತಾರೆ ಅಂತಹ ಸಂದರ್ಭದಲ್ಲಿ ಚಾಣಕ್ಯನ

ಈ ಮಾತುಗಳನ್ನು ನೆನಪಿಸಿಕೊಳ್ಳಿ ಚಾಣಕ್ಯನ ಈ ಮಾತುಗಳು ನಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಸಹಾಯ ಮಾಡುತ್ತವೆ ಬೇರೊಬ್ಬರ ತಪ್ಪುಗಳಿಂದ ಕಲಿಯಿರಿ ಎಲ್ಲಾ ತಪ್ಪುಗಳನ್ನು ನೀವೊಬ್ಬರೇ ಮಾಡಲು ನಿಮ್ಮ ಆಯಸ್ಸು ಸಾಲದು ಅತಿ ಮಾಣಿಕ ರಾಗ ದಿರಿ ನೇರವಾದ ಮರಗಳು ಮೊದಲು ನೆಲಕ್ಕುರುಳುತ್ತವೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಆಬಳಿಕ ಡೊಂಕು ಮರದ ಸರದಿ ಒಂದು ಹಾವು ವಿಷಯುಕ್ತ ವಲ್ಲದಿದ್ದರೂ ವಿಷ ಯುಕ್ತದಂತೆ ಬಸು ಗುಡುತ್ತಿರಬೇಕು ಅತ್ಯಂತ ದೊಡ್ಡ ಗುರುಮಂತ್ರ ಏನೆಂದರೆ ನಿಮ್ಮ ರಹಸ್ಯಗಳನ್ನು ಯಾರಿಗೂ ಹೇಳಬೇಡಿ ಹೇಳಿದರೆ ಅವೇ ನಿಮಗೆ ಮುಳುವಾಗುತ್ತದೆ ಪ್ರತಿ ಸ್ನೇಹದ ಹಿಂದೆ ಒಂದು ಸ್ವಾರ್ಥ ಇದ್ದೇ ಇರುತ್ತದೆ ಸ್ವಾರ್ಥರಹಿತ ಸ್ನೇಹವೇ ಇಲ್ಲ ಇದೊಂದು ಕಹಿ ಸತ್ಯ ಪ್ರತಿ ಕಾರ್ಯಕ್ಕೆ ತೊಡಗುವ ಮುನ್ನ ತಮಗೆ ತಾವೇ ಮೂರು ಪ್ರಶ್ನೆಗಳನ್ನು ಹಾಕಿಕೊಳ್ಳಿರಿ 1) ಈ ಕಾರ್ಯ ನಾನೇಕೆ ಮಾಡುತ್ತಿದ್ದೇನೆ?2) ಈ ಕಾರ್ಯದ ಫಲಗಳೇನು ಮತ್ತು 3) ಈ ಕಾರ್ಯದಲ್ಲಿ ನಾನು ಸಫಲನಾಗುತ್ತಾನೆಯೇ ?

ಈ ಮೂರು ಪ್ರಶ್ನೆಗಳಿಗೆ ಪ್ರಾಮಾಣಿಕವಾದ ಮತ್ತು ಸ್ಪಷ್ಟ ಉತ್ತರ ಸಿಕ್ಕರೆ ಮಾತ್ರ ಮುಂದುವರಿಯಿರಿ ಇಲ್ಲದಿದ್ದರೆ ಆ ಪ್ರಯತ್ನ ವ್ಯರ್ಥ ಭಯ ನಿಮ್ಮನ್ನು ಆವರಿಸಲು ಹತ್ತಿರ ಬರುತ್ತಿದ್ದರೆ ಅದರ ಮೇಲೆ ಆಕ್ರಮಣ ಮಾಡಿ ಅದನ್ನು ವಿ ನಾಶಗೊಳಿಸಿ ಬಿಡಿ ವಿಶ್ವದ ಅತ್ಯಂತ ದೊಡ್ಡ ಶಕ್ತಿ ಎಂದರೆ ಯುವಶಕ್ತಿ ಹಾಗೂ ಯುವತಿಯ ಸೌಂದರ್ಯ ಒಂದು ಕಾರ್ಯ ಕೈಗೆತ್ತಿಕೊಂಡ

ಬಳಿಕ ವಿಫಲವಾಗುವ ಭಯದಿಂದ ಮಧ್ಯಕ್ಕೆ ನಿಲ್ಲಿಸಬೇಡಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವವರೇ ಅತ್ಯಂತ ಸುಖಿಗಳು ಹೂವಿನ ಸುಗಂಧ ಗಾಳಿ ಇರುವ ದಿಕ್ಕಿನಲ್ಲಿ ಮಾತ್ರ ಪಸರಿಸುತ್ತದೆ ಆದರೆ ಓರ್ವ ವ್ಯಕ್ತಿಯ ಒಳ್ಳೆಯತನ ಎಲ್ಲಾ ದಿಕ್ಕುಗಳಲ್ಲಿ ಪಸರಿಸುತ್ತದೆ ದೇವರು ವಿಗ್ರಹ ದೊಳಗೆ ಇಲ್ಲ ನಿಮ್ಮ ಭಾವನೆಗಳೇ ನಿಮ್ಮ ದೇವರು

ನಿಮ್ಮ ಆತ್ಮವೇ ದೇವಸ್ಥಾನ ಓರ್ವ ವ್ಯಕ್ತಿ ತನ್ನ ಕರ್ಮ ಗಳಿಂದಲೇ ದೊಡ್ಡ ಮನುಷ್ಯನಾಗುತ್ತಾನೆ ವಿನಹ ಹುಟ್ಟಿನಿಂದಲ್ಲ ನಿಮ್ಮ ಅಂತಸ್ತಿಗೆ ಮೇಲಿರುವ ಅಥವಾ ಕೆಳಗಿರುವ ವ್ಯಕ್ತಿಗಳೊಂದಿಗೆ ಸ್ನೇಹ ಬೆಳೆಸಬೇಡಿ ಸ್ನೇಹ ಎಂದಿಗೂ ಸಂತೋಷ ನೀಡುವುದಿಲ್ಲ ವಿದ್ಯೆಯೇ ನಿಜವಾದ ಸ್ನೇಹಿತ ವಿದ್ಯಾವಂತನಿಗೆ ಎಲ್ಲೂ ಮನ್ನಣೆಯಿದೆ ವಿದ್ಯೆಯೇ ನಿಜವಾದ ಭೂಷಣ ವಿದ್ಯೆ ಎಂದಿಗೂ

ಯೌವನ ಯಾವ ವ್ಯಕ್ತಿ ತನ್ನ ತಪ್ಪನ್ನು ಸರಿಪಡಿಸಿಕೊಳ್ಳಲು ತಾನಾಗೆ ಹೋರಾಟ ಮಾಡುತ್ತಾನೆ ಆತನನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಸಾಧಿಸುವ ಮುನ್ನ ಅಸಹ್ಯವಾಗಿ ನೋಡುತ್ತಾರೆ ಸಾಧಿಸಿದ ನಂತರ ವಿಶೇಷವಾಗಿ ನೋಡುತ್ತಾರೆ ಸ್ನೇಹಿತರೆ ಚಾಣಕ್ಯನ ಈ ಮಾತುಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಜೀವನದಲ್ಲಿ ಎಂದಿಗೂ ಬೇಸರವೆನಿಸುವುದಿಲ್ಲ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.