ನಮಸ್ಕಾರ ಸ್ನೇಹಿತರೆ ಇದೇ ಜೂನ್ ಮೂರನೇ ತಾರೀಕು ಬಹಳ ಶಕ್ತಿಶಾಲಿಯಾದ ಭಯಂಕರವಾದ ಹುಣ್ಣಿಮೆ ಇರುವುದರಿಂದ ಈ ಕೆಲವೊಂದು ರಾಶಿಯವರಿಗೆ ರಾಜಯೋಗ ಹಾಗೂ ರಾಜರಂತೆ ಜೀವನ ಮಾಡುವ ಅವಕಾಶ ದೊರೆಯುತ್ತಿದೆ ಈ ರಾಶಿಯವರಿಗೆ ಇನ್ನು ಮುಂದಿನ ದಿನಗಳಲ್ಲಿ ಉತ್ತಮವಾದ ಸಮಯ ಪ್ರಾರಂಭವಾಗುತ್ತಿದೆ ಎಂದು ಹೇಳಬಹುದು ಈ ರಾಶಿಯವರು ಇನ್ನು ಮುಂದಿನ ದಿನಗಳಲ್ಲಿ ಉತ್ತಮವಾದ ಜೀವನವನ್ನು ಕಂಡುಕೊಳ್ಳಲಿದ್ದಾರೆ
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಈ ಒಂದು ಹುಣ್ಣಿಮೆ ಅವರ ಜೀವನದಲ್ಲಿ ಉತ್ತಮವಾದ ತಿರುವನ್ನು ಪಡೆದುಕೊಳ್ಳುತ್ತದೆ ಹಾಗಾದರೆ ಯಾವೆಲ್ಲ ರಾಶಿಯವರಿಗೆ ಯಾವೆಲ್ಲ ರೀತಿಯ ಲಾಭಗಳು ಸಿಗುತ್ತವೆ ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ನೋಡೋಣ ಬನ್ನಿ. ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಈ ರಾಶಿಯವರಿಗೆ ಇನ್ನು ಮುಂದಿನ ದಿನಗಳಲ್ಲಿ ಊಹೆಗೂ ನಿಲುಕದ ಜೀವನ ದೊರೆಯುತ್ತದೆ ರಾಶಿಯವರಿಗೆ ಇನ್ನು ಮುಂದಿನ ದಿನಗಳಲ್ಲಿ ಅದೃಷ್ಟದ ಸುರಿಮಳೆ ಸುರಿಯುತ್ತದೆ
ಎಂದು ಹೇಳಿದರೆ ತಪ್ಪಾಗಲಾರದು ಇವರ ಎಲ್ಲಾ ರೀತಿಯ ಸಂಕಷ್ಟಗಳು ದೂರವಾಗುತ್ತವೆ ಹಾಗೂ ಇವರಿಗೆ ಹಣದ ಹಳೆಯ ಹರಿಯುತ್ತದೆ ಇವರಿಗೆ ಇವರ ಮನೆಯಲ್ಲಿ ಇರುವಂತಹ ಹಣಕಾಸಿನ ತೊಂದರೆಗಳು ಪರಿಹಾರವಾಗುತ್ತವೆ ಇವರ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುತ್ತವೆ ಎಂದು ಹೇಳಬಹುದು ಇದೇ ಜೂನ್ ಮೂರನೇ ತಾರೀಖಿನಿಂದ ರಾಶಿ ಮಂಡಲದಲ್ಲಿ ಆಗುವಂತಹ ಕೆಲವೊಂದು ಬದಲಾವಣೆಯಿಂದ ಈ ರಾಶಿಯವರ ಜೀವನ ಸಂಪೂರ್ಣವಾದ ತಿರುವನ್ನು ಪಡೆದುಕೊಳ್ಳುತ್ತದೆ
ಇವರು ಮಾಡುವ ಕೆಲಸದಲ್ಲಿ ಯಾವುದೇ ರೀತಿಯ ತೊಂದರೆ ಇದ್ದರೂ ಕೂಡ ಎಲ್ಲವೂ ಸರಿ ಹೋಗುತ್ತವೆ ಇವರಿಗೆ ಹನುಮನ ಕೃಪೆ ದೊರೆಯುತ್ತಿರುವುದರಿಂದ ಇವರಿಗೆ ಸಾಕಷ್ಟು ಲಾಭ ಸಿಗುತ್ತದೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ನೀವು ಹೆಚ್ಚು ಭಾಗವಹಿಸುವುದರಿಂದ ಸಮಾಜ ಸೇವೆಯಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಂಡಿರುವುದರಿಂದ ನಿಮಗೆ ಹಲವಾರು ಮೂಲಗಳಿಂದ ಪ್ರಶಂಸೆಯ ಹೊಳೆ ಹರಿಯುತ್ತದೆ ಎಂದು ಹೇಳಬಹುದು ಸಮಾಜದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ನಿಮಗೆ ಸಿಗುತ್ತವೆ
ನೀವು ಹಲವಾರು ದಿನಗಳಿಂದ ಭೂಮಿ ಅಥವಾ ವಾಹನ ಖರೀದಿಸುವ ಯೋಚನೆಯಲ್ಲಿ ಇದ್ದರೆ ಅದು ಕೂಡ ಹುಣ್ಣಿಮೆ ಮುಗಿದ ನಂತರ ಕೈಗೂಡುತ್ತದೆ ಎಂದು ಹೇಳಬಹುದು ಆಸ್ತಿ ವಿವಾದ ಇದ್ದರೆ ಅದಕ್ಕೂ ಕೂಡ ತೆರೆ ಬೀಳುವ ಸಾಧ್ಯತೆ ಇದೆ ನಿಮ್ಮ ಕೆಲಸವನ್ನು ನೀವು ಶ್ರದ್ಧೆಯಿಂದ ಮಾಡಿದ್ದೆ ಆದಲ್ಲಿ ಉತ್ತಮವಾದ ಯಶಸ್ಸನ್ನು ಪಡೆದುಕೊಳ್ಳುತ್ತೀರಾ ನಿಮ್ಮ ಕೆಲಸವನ್ನು ನಿಮ್ಮ ಆಫೀಸ್ ನಲ್ಲಿ ಮೆಚ್ಚಿಕೊಳ್ಳುತ್ತಾರೆ ನಿಮಗೆ ಬಡ್ತಿ ಸಿಗುವ ಸಾಧ್ಯತೆ ಇದೆ ವೈವಾಹಿಕ ಜೀವನದಲ್ಲಿ ನಿಮ್ಮ ಸಂಬಂಧ ಉತ್ತಮವಾಗಿರುತ್ತದೆ ಎಂದು ಹೇಳಬಹುದು
ವ್ಯಾಪಾರ ವ್ಯವಹಾರದಲ್ಲಿ ನಿಮಗೆ ಅಧಿಕವಾದ ಧನ ಲಾಭ ಆಗುವ ಸಾಧ್ಯತೆ ಇದೆ ಹೊಸದಾದ ವ್ಯಾಪಾರ ವ್ಯವಹಾರ ಶುರು ಮಾಡಬೇಕು ಅಂತ ಅಂದುಕೊಂಡಿದ್ದಲ್ಲಿ ಈ ಹುಣ್ಣಿಮೆ ಮುಗಿದ ನಂತರ ಪ್ರಯತ್ನಪಟ್ಟಿದ್ದೆ ಆದಲ್ಲಿ ನಿಮ್ಮ ಎಲ್ಲಾ ರೀತಿಯ ಪ್ರಯತ್ನಗಳು ಯಶಸ್ವಿಯಾಗಿ ಸಾಗುತ್ತವೆ ಈ ಹುಣ್ಣಿಮೆಯ ನಂತರ ನಿಮಗೆ ಸಂಪೂರ್ಣವಾಗಿ ಆಂಜನೇಯ ಸ್ವಾಮಿಯ ಕೃಪಾಕಟಾಕ್ಷ ದೊರೆಯುತ್ತಾ
ಇರುವುದರಿಂದ ನೀವು ಬಹಳಷ್ಟು ಅದೃಷ್ಟದ ಲಾಭಗಳನ್ನು ಪಡೆದುಕೊಳ್ಳುತ್ತೀರಾ ಸ್ನೇಹಿತರೆ ಹಾಗಾದ್ರೆ ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಕರ್ಕಟಕ ರಾಶಿ ತುಲಾ ರಾಶಿ, ಕನ್ಯಾ ರಾಶಿ ಮೀನಾ ರಾಶಿ ಕುಂಭ ರಾಶಿ ಧನಸ್ಸು ರಾಶಿ ಸ್ನೇಹಿತರೆ ಈ ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ತಪ್ಪದೇ ಈಗಲೇ ಓಂ ಶ್ರೀ ಆಂಜನೇಯ ಸ್ವಾಮಿ ನಮಃ ಅಂತ ಕಮೆಂಟ್ ಮಾಡಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು