ಕೈಕಾಲು ನೋವು, ಹೊಟ್ಟೆ ದಪ್ಪ ಇದ್ದವರು, ಮೆಕ್ಕೆಜೋಳ ಇವತ್ತೇ ತಿನ್ನಲು ಶುರು ಮಾಡಿ ಏಕೆಂದರೆ

ನಮಸ್ಕಾರ ಸ್ನೇಹಿತರೆ ಸಂಜೆಯ ಸಮಯದಲ್ಲಿ ರಸ್ತೆ ಬದಿ ಸಿಗುವ ಮೆಕ್ಕೆಜೋಳವನ್ನು ತಿನ್ನುವುದರಿಂದ ನಮ್ಮ ಬಾಯಿಗೆ ಹಿತ ನೀಡುತ್ತದೆ ಹಾಗೂ ಮನಸ್ಸಿಗೆ ಖುಷಿ ಕೂಡ ಆಗುತ್ತದೆ ಇದು ಬಾಯಿಗೆ ರುಚಿ ಮಾತ್ರ ಅಲ್ಲದೆ ನಮ್ಮ ಆರೋಗ್ಯಕ್ಕೂ ಕೂಡ ಬಹಳ ಒಳ್ಳೆಯದು ಈ ಮೆಕ್ಕೆಜೋಳವನ್ನು ಉತ್ತರ ಕರ್ನಾಟಕದಲ್ಲಿ ಗೋವಿನ ಜೋಳ ಅಂತಾನು ಕರೆಯುತ್ತಾರೆ ಸ್ನೇಹಿತರೆ ಇದಕ್ಕೆ ಕೆಲವರು ಬಿಸಿ ನೀರಿನಿಂದ ಕುದಿಸಿ ಉಪ್ಪು ಕಾರ ಹಾಕಿ ಸೇವನೆ ಮಾಡುತ್ತಾರೆ ಇನ್ನು ಕೆಲವರು ಇದನ್ನು ಕೆಂಡದ ಮೇಲೆ ಉರಿದು ಉಪ್ಪುಕಾರ ಸವರಿ ಸೇವನೆ ಮಾಡುತ್ತಾರೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಹೀಗೆ ಸೇವನೆ ಮಾಡುವುದರಿಂದ ನಮ್ಮ ಬಾಯಿಗೆ ರುಚಿ ಸಿಗುತ್ತದೆ ಇದು ಕೇವಲ ಬಾಯಿಗೆ ಮಾತ್ರ ರುಚಿಯಲ್ಲ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಕೂಡ ತುಂಬಾನೇ ಒಳ್ಳೆಯದು ಸ್ನೇಹಿತರೆ ಈ ಮೆಕ್ಕೆಜೋಳವನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲ ರೀತಿಯ ಆರೋಗ್ಯ ಪ್ರಯೋಜನ ಆಗುತ್ತದೆ ಅನ್ನುವುದನ್ನು ತಿಳಿದುಕೊಳ್ಳೋಣ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ

ಸ್ನೇಹಿತರೆ ಮೊದಲನೆಯದಾಗಿ ಇದರಲ್ಲಿ ಯಾವೆಲ್ಲಾ ರೀತಿಯ ಪೌಷ್ಟಿಕಾಂಶಗಳು ಇವೆ ಎಂದು ನೋಡುವುದಾದರೆ ಇದರಲ್ಲಿ ಕ್ಯಾಲೋರಿ ಸೋಡಿಯಂ ಪೊಟ್ಯಾಶಿಯಂ ಕಾರ್ಬೋಹೈಡ್ರೇಟ್ ಫೈಬರ್ ಇದೆ ಹಾಗೆ ನ್ಯಾಚುರಲ್ ಆಗಿ ಇರುವಂತಹ ಸಕ್ಕರೆ ಇದೆ ಪ್ರೊಟೀನ್ ಇದೆ ವಿಟಮಿನ್ ಸಿ ಇದೆ ಕ್ಯಾಲ್ಸಿಯಂ ಇದೆ ಐರನ್ ಹಾಗೂ ವಿಟಮಿನ್ ಡಿ ವಿಟಮಿನ್ ಬಿ ಸಿಕ್ಸ್ ಹಾಗೂ ಮೆಗ್ನೀಷಿಯಂ ಕೂಡ ಇದೆ ಇಷ್ಟೆಲ್ಲಾ ಪೌಷ್ಟಿಕಾಂಶವನ್ನು ಒಳಗೊಂಡಿರುವ ಈ ಜೋಳವು ಇದನ್ನು ನಾವು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು

ಇದನ್ನು ಸೇವನೆ ಮಾಡುವುದರಿಂದ ನಮ್ಮ ಮೂಳೆಗಳನ್ನು ಬಲಪಡಿಸುತ್ತದೆ ಇದನ್ನು ಸೇವನೆ ಮಾಡುವುದರಿಂದ ನಮ್ಮ ಮೂಳೆಗಳು ಬಲಿಷ್ಠವಾಗುತ್ತದೆ ಇದರಲ್ಲಿ ಇರುವಂತಹ ಐರನ್ ಜಿಂಕ್ ಹಾಗೂ ಉತ್ತಮವಾದಂತಹ ಪೌಷ್ಟಿಕಾಂಶಗಳು ನಮ್ಮ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಯಿಂದ ದೂರ ಮಾಡುತ್ತವೆ ಹಾಗೂ ಇದು ನಮ್ಮ ಕಣ್ಣಿನ ಆರೋಗ್ಯಕ್ಕೂ ಕೂಡ ಒಳ್ಳೆಯದು ಇದರಲ್ಲಿ ಬೀಟಾ ಕೆರೂಟಿ ಹಾಗೂ ವಿಟಮಿನ್ ಈ ಇದ್ದು ಕಣ್ಣಿನ ದೃಷ್ಟಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ಚರ್ಮಕ್ಕೂ ಕೂಡ ಬಹಳ ಒಳ್ಳೆಯದು ಹಾಗೂ ಇದರಲ್ಲಿರುವಂತಹ

ವಿಟಮಿನ್ ಎ ಹಾಗೂ ವಿಟಮಿನ್ ಸಿ ಅಂಶಗಳು ಫ್ರೀ ರಾಡಿ ಕಲ್ಲನ್ನು ಕಡಿಮೆ ಮಾಡಿ ನಮ್ಮ ಮುಖದ ಮೇಲೆ ಆಗುವಂತಹ ಗುಳ್ಳೆಗಳು ಅಥವಾ ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ ಮತ್ತು ಇನ್ನೊಂದು ಮುಖ್ಯವಾದ ವಿಷಯ ಏನೆಂದರೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ನಿಶಕ್ತಿಯಿಂದ ಬಳಲುತ್ತಾ ಇದ್ದಾರೆ ಅಂಥವರು ನಿಯಮಿತವಾಗಿ ಈ ಜೋಳವನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಒಂದು ಒಳ್ಳೆಯ ಶಕ್ತಿ ಸಿಗುತ್ತದೆ ನಮ್ಮ ಶರೀರಕ್ಕೆ ಶಕ್ತಿ ಹಾಗೂ ಬಲ ದೊರೆಯುತ್ತದೆ ಅಷ್ಟೇ ಅಲ್ಲದೆ ಇದರಲ್ಲಿ ಇರುವಂತಹ ವಿಟಮಿನ್ ಬಿ ಹಾಗೂ ಪಾಲಿಕ್ ಆಸಿಡ್ ಅಂಶಗಳು

ನಮ್ಮ ದೇಹದಲ್ಲಿ ರಕ್ತ ಹೆಚ್ಚಾಗಲು ಸಹಾಯ ಮಾಡುತ್ತವೆ ಇದರಿಂದ ರಕ್ತ ಹೀನತೆ ಸಮಸ್ಯೆಗಳು ಉಂಟಾಗುವುದಿಲ್ಲ ಹಾಗೂ ಇದನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿ ಕೊಬ್ಬಿನ ಅಂಶ ಸೇರಿಕೊಳ್ಳುವುದನ್ನು ತಡೆಯುತ್ತದೆ ಹಾಗೂ ಇದನ್ನು ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿ ಸೇರಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಈ ಕೊಲೆಸ್ಟ್ರಾಲಲ್ಲಿ ಎರಡು ವಿಧವಿದೆ ಅಂದರೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಒಳ್ಳೆಯ ಕೊಲೆಸ್ಟ್ರಾಲ್ ಇದೆ ಕೆಟ್ಟ ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿ ಹೆಚ್ಚಾದರೆ ನಮ್ಮ ದೇಹದ ತೂಕ ಹೆಚ್ಚಾಗುತ್ತದೆ ಹಾಗೂ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಬರಲು ಶುರುವಾಗುತ್ತವೆ

ಆದರೆ ಈ ಜೋಳದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ಇದನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಹಾಗೂ ಯಾರಿಗೆ ಸಕ್ಕರೆ ಕಾಯಿಲೆ ಇರುತ್ತದೆ ಹಾಗೂ ಅಧಿಕ ರಕ್ತದ ಒತ್ತಡ ಇರುತ್ತದೆ ಅಂತವರು ಕೂಡ ಇದನ್ನು ಸೇವನೆ ಮಾಡಬಹುದು ಸಕ್ಕರೆ ಕಾಯಿಲೆ ಇದ್ದವರು ಇದನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿ ಇರುವಂತಹ ಸಕ್ಕರೆ ಅಂಶವನ್ನು ಕಡಿಮೆ ಮಾಡುವ ಮೂಲಕ ಇದು ಮಧುಮೇಹಿಗಳಿಗೆ ಸಹಾಯಮಾಡುತ್ತದೆ

ಹಾಗೆ ಯಾರಿಗೆ ಮಲಬದ್ಧತೆ ಸಮಸ್ಯೆ ಇರುತ್ತದೆ ಅಂತವರು ಈ ಜೋಳವನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ ಹಾಗೆ ಇದರಲ್ಲಿ ಇರುವಂತಹ ವಿಟಮಿನ್ ಬಿ ಅಂಶವು ನಮ್ಮ ನರಮಂಡಲಕ್ಕೆ ತುಂಬಾ ಒಳ್ಳೆಯದು ಒಟ್ಟಾರೆಯಾಗಿ ಹೇಳಬೇಕು ಅಂದರೆ, ಇದನ್ನು ನಿವೇತವಾಗಿ ಸೇವನೆ ಮಾಡುವುದರಿಂದ ನಮ್ಮ ಒಟ್ಟಾರೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ನೀವು ಕೂಡ ಇದನ್ನು ನಿಯಮಿತವಾಗಿ ಸೇವನೆ ಮಾಡಿ ಆರೋಗ್ಯದಿಂದ ಇರಿ ಈ ಸಂಚಿಕೆಯಲ್ಲಿ ತಿಳಿಸಿರುವ ಮಾಹಿತಿ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment