ಮನೆಯಲ್ಲಿ ಪೊರಕೆಯನ್ನು ಹಿಡಿದು ಈ ಚಿಕ್ಕ ಉಪಾಯ ಮಾಡಿ 

0

ಸ್ನೇಹಿತರೇ ಪೊರಕೆಯು ಲಕ್ಷ್ಮಿ ದೇವಿಯ ಸ್ವರೂಪವೆಂದು ಎಲ್ಲರಿಗೂ ತಿಳಿದೇ ಇದೆ. ನಮ್ಮ ಮನೆಯಲ್ಲಿ ನಾವು ಮಾಡುವ ಸಣ್ಣ ಪುಟ್ಟ ತಪ್ಪುಗಳಿಂದ ನಕಾರಾತ್ಮಕ ಶಕ್ತಿಗಳು ಸೇರಿಕೊಂಡಿರುತ್ತವೆ. ಇವತ್ತಿನ ಲೇಖನದಲ್ಲಿ ನಕಾರಾತ್ಮಕ ಶಕ್ತಿಯನ್ನು ಹೇಗೆ ಮನೆಯಿಂದ ಹೊರಹಾಕುವುದು, ವಿಶೇಷವಾಗಿ ನಮ್ಮ ಮನೆಯಲ್ಲಿರುವ ಪೊರಕೆಯನ್ನು ಬಳಸಿಕೊಂಡು ನಮ್ಮ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಹೇಗೆ ಹೊರಹಾಕುವುದು ಎಂದು ತಿಳಿಸಿಕೊಡುತ್ತೇನೆ.ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿ ತೊಲಗಿ ಒಳ್ಳೆಯದು ಆಗಬೇಕೆಂದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಇವೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಎಂದರೆ ಮನೆಯ ಸದಸ್ಯರ ಮಧ್ಯೆ ಜಗಳವಾಗುವುದು, ಮಾನಸಿಕ ಒತ್ತಡ, ಆರೋಗ್ಯ ಪರಿಸ್ಥಿತಿ ಹದಗೆಡುವುದು ಇಂತಹ ಸಾಕಷ್ಟು ಘಟನೆಗಳು ನಡೆಯುತ್ತಿರುತ್ತವೆ. ಹಾಗಾಗಿ ಈ ಘಟನೆಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮೊದಲು ನಮ್ಮ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳನ್ನು ನಾವು ಮನೆಯಿಂದ ಹೊರಗಡೆ ಹಾಕಬೇಕು. ನಾವು ಮನೆಯಲ್ಲಿರುವ ಕಸವನ್ನು ಹಾಕಹಾಕಲು ಪೊರಕೆಯನ್ನು ಬಳಸುತ್ತೇವೆ ಇದೇ ರೀತಿ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಮನೆಯಿಂದ ಹೊರಹಾಕಲು ಬಳಸಬಹುದು. ಯಾವ ರೀತಿ ಎಂದರೆ ಸಾಮಾನ್ಯವಾಗಿ ಪೊರಕೆಯನ್ನು ಇಡುವಾಗ ಮಲಗಿಸಿ ಇಡುತ್ತೇವೆ.

ವಾರಕ್ಕೆ ಒಂದು ಬಾರಿ ಉಪ್ಪು ಮತ್ತು ಲವಂಗವನ್ನು ತೆಗೆದುಕೊಂಡು ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಸ್ವಲ್ಪ ಉಪ್ಪು ಮತ್ತು ಒಂದು ಲವಂಗವನ್ನು ಪ್ರತಿಯೊಂದು ಮೂಲೆಗು ಇಡಬೇಕು. ರೂಮಿನಲ್ಲಿ ನಾಲ್ಕು ಮೂಲೆ ಇದ್ದರೆ ನಾಲ್ಕು ಮೂಲೆಗೂ ಇಡಬೇಕಾಗುತ್ತದೆ. ಈ ರೀತಿ ಇಟ್ಟು, ಇಟ್ಟಂತಹ ಉಪ್ಪು ಮತ್ತು ಲವಂಗವು ನಾಳೆ ಬೆಳಿಗ್ಗೆವರೆಗೂ ಅಲ್ಲೇ ಇರಬೇಕಾಗುತ್ತದೆ. ಇದರ ವಿಶೇಷತೆ ಏನೆಂದರೆ ಉಪ್ಪು ಮತ್ತು ಲವಂಗ ಒಟ್ಟಿಗೆ ಇಟ್ಟಾಗ ನಿಮ್ಮ ಮನೆಯಲ್ಲಿ ಮೂಲೆ ಮೂಲೆಗಳಲ್ಲಿ ಅಡಗಿರುವಂತಹ ನಕಾರಾತ್ಮಕ ಶಕ್ತಿಗಳನ್ನು ಉಪ್ಪು ಮತ್ತು ಲವಂಗವು ಹೀರಿಕೊಳ್ಳುತ್ತದೆ.

ಈ ಕೆಲಸ ನಡೆದ ನಂತರ ನಂತರದ ದಿನ ಸ್ವಚ್ಛವಾಗಿ ಉಪ್ಪು ಮತ್ತು ಲವಂಗವನ್ನು ಪೊರಕೆಯಿಂದ ಗುಡಿಸಬೇಕಾಗುತ್ತದೆ. ಎಲ್ಲಾ ಮೂಲೆಯಲ್ಲಿರುವ ಉಪ್ಪು ಮತ್ತು ಲವಂಗವನ್ನು ಗುಡಿಸಿಕೊಂಡು ಕಸದ ಬುಟ್ಟಿಗೆ ಹಾಕದೇ ನಿಮ್ಮ ಮನೆಯ ಹತ್ತಿರ ಹರಿಯುವ ನೀರಿದ್ದರೆ ಅಲ್ಲಿ ಹಾಕಬೇಕು ಇಲ್ಲದಿದ್ದರೆ ನಿಮ್ಮ ಮನೆಯ ಸುತ್ತ ಮುತ್ತ ಮೋರಿ ಇದ್ದರೆ ಅಲ್ಲಿಯೂ ಕೂಡ ಹಾಕಬಹುದು ತಪ್ಪಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ಮನೆಯಲ್ಲಿರುವ ಎಲ್ಲಾ ಕಷ್ಟಗಳು ಕಡಿಮೆಯಾಗುತ್ತದೆ. ವಿಶೇಷವಾಗಿ ನಿಮ್ಮ ಮನೆಯ ಜನರ ಜೊತೆ ಇರುವ ಮಿಸ್‍ಅಂಡರ್‍ಸ್ಟ್ಯಾಂಡಿಗ್ ಕೂಡ ಕಡಿಮೆಯಾಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.