ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಸಣ್ಣಗಾಗುವುದು ಪಕ್ಕಾ ಅಂತೆ.

0

ನಮಸ್ಕಾರ ಸ್ನೇಹಿತರೆ ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಸಣ್ಣಗಾಗುವುದು ಪಕ್ಕ ಅಂತೆ ಅದು ಹೇಗೆ ಅಂತೀರಾ ತಿಳಿಯಲು ಈ ಲೇಖನ ಓದಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆಯಿಂದ ಬದಲಾಗದ ಪ್ರಯೋಜನಗಳಿವೆ ಯಾವುವು ಆ ಅದ್ಭುತ ಲಾಭಗಳು ಅಂತ ತಿಳಿಯಿರಿ ಬೆಳ್ಳುಳ್ಳಿ ಕಡು ವಾಸನೆಯನ್ನು ಹೊಂದಿದ್ದರು, ಭಾರತೀಯ ಅಡುಗೆಸಾಂಪ್ರದಾಯದಲ್ಲಿ ವಿಶೇಷ ರುಚಿಯನ್ನು ನೀಡುತ್ತದೆ ಬೆಳ್ಳುಳ್ಳಿಯಲ್ಲಿ ಸಣ್ಣ ಪ್ರಮಾಣದ ಆಂಟಿ ಆಕ್ಸಿಡೆಂಟ್ ಗಳು ಜೀವಿಗಳನ್ನು ಕೊಲ್ಲುವ ಆಂಟಿ ಮೈಕ್ರೋ ಬಿಯಲ್ ಗಳು ಮತ್ತು ಬ್ಯಾಕ್ಟೀರಿಯಾ ಗಳನ್ನು ಹೊರಹಾಕುವ ನಂಜು ನಿರೋಧಕ ಗುಣ ಇದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಬೆಳಿಗ್ಗೆ ಏನನ್ನಾದರೂ ತಿನ್ನುವ ಮೊದಲು ಬೆಳ್ಳುಳ್ಳಿ ತಿನ್ನುವುದರಿಂದ ದೇಹದ ಛಾಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಅಧಿಕ ರಕ್ತದೊತ್ತಡ ಮತ್ತು ಮಧುಮೇಹವನ್ನು ತಡೆಯುತ್ತದೆ ಎಂದು ಸಂಶೋಧನೆಯಿಂದ ಸಾಬೀತಾಗಿದೆ ಕ್ಯಾನ್ಸರ್ ಸೆಲ್ ನಾಶ ಮಾಡುವ ಮದ್ದು ಬೆಳ್ಳುಳ್ಳಿ ಬೆಳ್ಳುಳ್ಳಿಯ ಎಸಳುಗಳು ನಮ್ಮ ಆರೋಗ್ಯದ ದೃಷ್ಟಿಯಿಂದ ನಮ್ಮ ದೇಹಕ್ಕೆ ಅತ್ಯಂತ ಪ್ರಯೋಜನಕಾರಿ ರುದ್ರೋಗ ಹೃದಯಾಘಾತ ಕ್ಯಾನ್ಸರ್ ಮತ್ತು ಸೋಂಕುಗಳಿಂದ ನಮ್ಮನ್ನು ರಕ್ಷಿಸುತ್ತವೆ ಇನ್ನು ಹಲವು ಪ್ರಯೋಜನಗಳಿವೆ ಮುಖ್ಯವಾಗಿ ಬೆಳಿಗ್ಗೆ ಎರಡು ಎಸಳು ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಮೂರು ಮುಖ್ಯ ಪ್ರಯೋಜನಗಳಿವೆ

ಮಧುಮೇಹ ನಿಯಂತ್ರಣ ವಿಶ್ವದಾದ್ಯಂತ ಟೈಪ್ ಟೂ ಮಧುಮೇಹ ಹೆಚ್ಚುತ್ತಿದೆ ಕಾರಣ ನಮ್ಮ ಜೀವನ ಶೈಲಿಯಲ್ಲಿನ ಬದಲಾವಣೆಗಳು ನಾವು ತಿನ್ನುವ ಆಹಾರ ನಮ್ಮ ದೇಹದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತಿದೆ ಇದಕ್ಕೆ ಪರಿಹಾರ ಬೆಳ್ಳುಳ್ಳಿ ಇದು ಸಕ್ಕರೆ ನಿಮ್ಮ ಮಟ್ಟವನ್ನು ನಿಯಂತ್ರಿಸುತ್ತದೆ ಏಳು ವಾರಗಳಲ್ಲಿ ಶೇಕಡಾ 57ರಷ್ಟು ಸೇಡಂ ಗ್ಲೂಕೋಸ್ ಅನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧನೆ ತಿಳಿ ತೋರಿಸಿದೆ ಇದರ ಅರ್ಥ ನೀವು ಟೈಪ್ ಟು ಡಯಾಬಿಟಿಷನ್ನು ಎರಡು ತಿಂಗಳಲ್ಲಿ ತೊಡೆದು ಹಾಕಬಹುದು ಸ್ಮಾರ್ಟ್ ಬ್ರೈನ್ ನಮ್ಮ ದೇಹದಲ್ಲಿ ಮೆದುಳು ಬಹಳ ಮುಖ್ಯ ಆಮ್ಲಜನಕದ ಮೂಲಕ ವಿಷಕಾರಿ ವಸ್ತುಗಳನ್ನು ತಲುಪುವ ಅಪಾಯವಿದೆ ಮೆದುಳನ್ನು ಸ್ವಚ್ಛಗೊಳಿಸಲು ಬೆಳ್ಳುಳ್ಳಿ ತಿನ್ನಬೇಕು

ನೀವು ಬೆಳಿಗ್ಗೆ ಬೆಳ್ಳುಳ್ಳಿ ತಿಂದರೆ ಅದು ಸೂಪರ್ ಆಹಾರದಂತೆ ವರ್ತಿಸದೆ ಹೆಚ್ಚುವರಿ ಕೊಬ್ಬು ಎಲ್ಲಿದೆ ಅಂತ ಹುಡುಕಿ ಸರಿಯಾದ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ ಆದ್ದರಿಂದ ಆರೋಗ್ಯವು ಅದ್ಭುತವಾಗಿರುತ್ತದೆ ಕೆಟ್ಟ ಪದಾರ್ಥಗಳು ಮತ್ತು ಜೀವನಗಳು ದೇಹಕ್ಕೆ ಬರದಂತೆ ತಡೆಯುತ್ತದೆ ನೀವು ಬೆಳಿಗ್ಗೆ ಎದ್ದ ತಕ್ಷಣ 2 ರಿಂದ 3 ಬೆಳ್ಳುಳ್ಳಿ ಎಸಳುಗಳನ್ನು ತೆಗೆಯಿರಿ ರುಚಿ ಕಹಿಯಾಗಿ ಕಂಡರೂ ಪರವಾಗಿಲ್ಲ ಅದ್ಭುತವಾದ ಆರೋಗ್ಯವನ್ನು ಹೊಂದುತ್ತೀರಿ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.