ಪ್ರತಿದಿನ ಒಂದೇ ಒಂದು ತುಳಸಿ ದಳವನ್ನು ಸೇವನೆ ಮಾಡಿದರೆ ಏನಾಗುತ್ತೆ ಗೊತ್ತಾ?

0

ಇತ್ತೀಚಿನ ದಿನಗಳಲ್ಲಿ ಎಲ್ಲರ ಮನೆಯಲ್ಲಿ ತುಳಸಿ ಗಿಡಗಳನ್ನು ನೋಡಬಹುದು. ಏಕೆಂದರೆ ಇದರಲ್ಲಿ ಇರುವಂತಹ ಔಷಧೀಯ ಗುಣ. ನಮ್ಮ ಹಿಂದೂಧರ್ಮದಲ್ಲಿ ತುಳಸಿಯನ್ನು ದೇವತೆಯಂತೆ ಪೂಜೆಯನ್ನು ಮಾಡುತ್ತಾರೆ. ಈ ಸಸ್ಯವು ವಾತಾವರಣದಲ್ಲಿ ಹೆಚ್ಚು ಆಮ್ಲಜನಕವನ್ನು ಉತ್ಪಾದನೆಯನ್ನು ಮಾಡುತ್ತದೆ ಮತ್ತು ಕ್ರಿಮಿಕೀಟಗಳನ್ನು ತಡೆಯುತ್ತದೆ. ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮೊದಲನೆಯದಾಗಿ ತುಳಸಿ ಗಿಡವನ್ನು ಏಕೆ ಬೆಳೆಸಬೇಕೆಂದರೆ ನಿಮ್ಮ ಮನೆಯ ವಾತಾವರಣದಲ್ಲಿ ಹೆಚ್ಚು ಆಮ್ಲಜನಕ ಬಿಡುಗಡೆಯಾಗುತ್ತದೆ ಮನೆಯ ಸುತ್ತಮುತ್ತಲಿನ ವಾತಾವರಣ ಚೆನ್ನಾಗಿದ್ದರೆ ನಿಮಗೆ ಯಾವುದೇ ರೀತಿಯ ರೋಗಗಳು ಕಾಡುವುದಿಲ್ಲ. ಜೊತೆಗೆ ಕ್ರಿಮಿಕೀಟಗಳ ಕಾಟ ಕಡಿಮೆಯಾಗುತ್ತದೆ. ತುಳಸಿ ಗಿಡವನ್ನು ಪ್ರತಿನಿತ್ಯ ಪೂಜೆ ಮಾಡುವುದರಿಂದ ನಿಮ್ಮ ಮನಸ್ಸಿಗೆ ನಿಮ್ಮದಿಯಾಗುತ್ತದೆ ಮತ್ತು ಕಾಯಿಲೆಗಳು ದೂರವಾಗುತ್ತದೆ.

ತುಳಸಿ ಎಲೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹಲವಾರು ಸೋಂಕುಗಳಿಂದ ದೂರವಿರಬಹುದು. ಮತ್ತು ಇದನ್ನು ಸೇವನೆ ಮಾಡುವುದರಿಂದ ನಮ್ಮ ಜ್ಞಾಪಕ ಶಕ್ತಿ ಮತ್ತು ಬುದ್ಧಿಶಕ್ತಿ ಹೆಚ್ಚಾಗುತ್ತದೆ. ಹಾಗೂ ವಯಸ್ಸಾದವರೂ ಇದನ್ನು ಸೇವನೆ ಮಾಡುವುದರಿಂದ ಸುಸ್ತು ನಿಶ್ಯಕ್ತಿ ಕಡಿಮೆಯಾಗುತ್ತದೆ. ವಾಂತಿ, ಬೇಧಿ, ಕ್ಷಯ ಇವುಗಳನ್ನು ಗುಣಪಡಿಸುವ ಶಕ್ತಿ ಈ ತುಳಸಿಗೆ ಇದೆ. ಬ್ಯಾಕ್ಟೇರಿಯಾ. ಫಂಗಲ್, ವೈರಸ್ ಮೂರನ್ನು ಸರ್ವನಾಶಮಾಡಬಲ್ಲದು. ಮನೆಯಲ್ಲಿ ಸೊಳ್ಳೆ ಹೆಚ್ಚಾಗಿದ್ದರೆ ನೀರಿನಲ್ಲಿ ತುಳಸಿ ಎಲೆಗಳನ್ನು ಕುದಿಸಿ ಸಿಂಪಡಿಸಬೇಕು.

ಚರ್ಮರೋಗಗಳಿಗೆ ಅದರಲ್ಲೂ ಅಲರ್ಜಿಗಳ ವಿರುದ್ಧ ಹೋರಾಡಬೇಕೆಂದರೆ ತುಳಸಿಯು ಒಂದು ದಿವ್ಯ ಔಷಧಿಯಾಗಿ ಕೆಲಸ ಮಾಡುತ್ತದೆ. ಈ ತುಳಸಿ ಕಷಾಯವನ್ನು ನೀವು ನಿಯಮಿತವಾಗಿ ನಿತ್ಯವು ಕುಡಿಯುವುದರಿಂದ ಮಾನಸಿಕ ಒತ್ತಡವನ್ನು ತಡೆಗಟ್ಟಬಹುದು. ಸಕ್ಕರೆ ಕಾಯಿಲೆಯನ್ನು ಗುಣಪಡಿಸಲು ತುಳಸಿಯನ್ನು ಬಳಸುತ್ತಾರೆ. ರಕ್ತ ಮತ್ತು ಸಕ್ಕರೆ ಪ್ರಮಾಣವು ಹತೋಟಿಯಲ್ಲಿ ಬರಲು ತುಳಸಿಯು ಬಹಳ ಉಪಯುಕ್ತವಾಗಿದೆ. ಅಷ್ಟೇ ಅಲ್ಲದೇ ಬಿ.ಪಿಯನ್ನು ಕೂಡ ತಡೆಗಟ್ಟಲು ಇದು ಸಹಾಯ ಮಾಡುತ್ತದೆ. ಇದರಲ್ಲಿ ರೋಗನಿರೋಧಕ ಶಕ್ತಿ ಇದ್ದು ದಿನ ಬೆಳಿಗ್ಗೆ ಎದ್ದು ನಾಲ್ಕೈದು ಎಲೆಗಳನ್ನು ಚೆನ್ನಾಗಿ ತೊಳೆದು ತಿನ್ನುವುದರಿಂದ ರೋಗನಿರೋಧಕಶಕ್ತಿ ಹೆಚ್ಚಾಗುತ್ತದೆ.

ಯಾವುದೇ ರೀತಿಯಾದ ಶೀತ, ಅಜೀರ್ಣ, ಮಲೇರಿಯಾ ಕಾಯಿಲೆಗಳಿಗೆ ಔಷಧಿಯಾಗಿ ಬಳಸಲಾಗುತ್ತದೆ. ಶರೀರದಲ್ಲಿರುವ ಹಲವಾರು ಕಾಯಿಲೆಗಳಿಗೆ ಔಷಧೀಯ ಗುಣವನ್ನು ಹೊಂದಿದೆ. ಇದು ಹಂದಿ ಜ್ವರಕ್ಕೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಆಯುರ್ವೇದದ ಪ್ರಕಾರ ಹಂದಿಜ್ವರದ ನಿವಾರಣೆಗೆ ಹೆಚ್1 ಎನ್‍ಒನ್ ರೋಗಾಣುಗಳು ಶರೀರಕ್ಕೆ ಪ್ರವೇಶ ಮಾಡದಂತೆ ರಕ್ಷಿಸುತ್ತದೆ. ಹಾಗೇ ರೋಗಪೀಡಿತರಾದವರು ಶೀಘ್ರವಾಗಿ ಗುಣಮುಖರಾಗುತ್ತಾರೆಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಆರೋಗ್ಯದ ದೃಷ್ಠಿಕೋನದಿಂದ ಪ್ರತಿದಿನ 7ರಿಂದ 8 ತುಳಸಿ ಎಲೆಗಳನ್ನು ತಿನ್ನುವುದು ಒಳ್ಳೆಯದು ಇದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುವುದರಲ್ಲದೇ ಬಾಯಿಯ ದುರ್ಗಂಧ ನಿವಾರಣೆಯಾಗುತ್ತದೆ.

ಪ್ರತಿನಿತ್ಯ ನಿಯಮಿತವಾಗಿ ಸೇವನೆ ಮಾಡುವುದರಿಂದ ಜ್ವರ, ಶೀತ, ಶ್ವಾಸಕೋಶದ ಸೋಂಕು, ಕೆಮ್ಮು, ನೆಗಡಿ ಹೋಗಲಾಡಿಸಲು ಇದರಿಂದ ಸಾಧ್ಯ. ತುಳಸಿ ಕಷಾಯ ಕುಡಿದರೆ ದೇಹ ಸದೃಢವಾಗುವುದರೊಂದಿಗೆ ಹೊಟ್ಟೆಗೆ ಸಂಬಂಧಿಸಿದ ರೋಗಗಳಿಂದ ದೂರವಿರಬಹುದು. ನಮ್ಮ ಭಾರತೀಯ ಸಂಸ್ಕøತಿಯಲ್ಲಿ ತುಳಸಿಯ ಪಾತ್ರ ಬಹಳ ದೊಡ್ಡದು. ತುಳಸಿ ಕಟ್ಟೆ ಇಲ್ಲದ ಹಿಂದೂಗಳ ಮನೆಯೇ ಇಲ್ಲವೆಂದರೆ ತಪ್ಪಾಗುವುದಿಲ್ಲ.

ಇಂತಹ ತುಳಸಿ ಪವಿತ್ರ ಮಾತ್ರ ಅಲ್ಲ ರೋಗನಿರೋಧಕ ಶಕ್ತಿ ಸೇರಿದಂತೆ ಆರೋಗ್ಯಕ್ಕೆ ಬಹಳ ಉಪಯೋಗವಿದೆ ಎಂದು ಸಂಶೋಧನೆಗಳು ಹೇಳಿವೆ. ತುಳಸಿ ಎಲೆಯ ರಸವನ್ನು ಎಣ್ಣೆಯಲ್ಲಿ ಸೇರಿಸಿ ತಲೆಗೆ ಹಚ್ಚುವುದರಿಂದ ತಲೆಯಲ್ಲಿರುವ ಹೇನು, ಹೊಟ್ಟು ಬರುವುದು ಕೂಡ ಕಡಿಮೆಯಾಗುತ್ತದೆ. ಹಾಗೂ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ನಿವಾರಣೆ ಮಾಡುತ್ತದೆ. ಇದರಿಂದ ಚರ್ಮ ಮೃದುವಾಗುವುದರಲ್ಲದೇ ಆರೋಗ್ಯವಾಗಿಯೂ ಇರುತ್ತದೆ. ಮನೆಯ ಪರಿಸರದಲ್ಲಿ ತುಳಸಿ ಗಿಡವನ್ನು ಬೆಳೆಸುವುದರ ಮೂಲಕ ಸೊಳ್ಳೆಗಳನ್ನು ಕೂಡ ದೂರವಿರಿಸಬಹುದು. ಒಟ್ಟಿನಲ್ಲಿ ಉತ್ತಮ ಆರೋಗ್ಯಕ್ಕಾಗಿ ತುಳಸಿ ಸೇವನೆ ಮಾಡುವುದು ಉತ್ತಮ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.