ಸ್ನೇಹಿತರು ಹಾಗೂ ಸಂಬಂಧಿಗಳ ಮನೆಯಲ್ಲಿ ಆಹಾರ ಸೇವನೆ ಮಾಡುವರು

0

ನಮಸ್ಕಾರ ಸ್ನೇಹಿತರೆ ಹಿಂದೂ ಧರ್ಮದಲ್ಲಿ ಹಲವಾರು ಪುರಾಣಗಳು ಇವೆ ಇದರಲ್ಲಿ ಗರುಡ ಪುರಾಣ ಕೂಡ ಒಂದಾಗಿದೆ ವೈದ್ಯ ವ್ಯಾಸರು ಇದನ್ನು ಬರೆದಿದ್ದಾರೆ ಇದರಲ್ಲಿ ಸುಮಾರು 279 ಅಧ್ಯಾಯಗಳು ಮತ್ತು 18 ಸಾವಿರ ಶ್ಲೋಕಗಳು ಇವೆ ಸಾಮಾನ್ಯ ಮನುಷ್ಯರಿಗಾಗಿ ಕೆಲವೊಂದು ಮಾರ್ಗದರ್ಶನ ಹಾಗೂ ಸಲಹೆಗಳನ್ನು ಈ ಶ್ಲೋಕದಲ್ಲಿ ನೀಡಲಾಗುತ್ತದೆ ಭಾರತೀಯರು ತಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಕ್ಕೆ ಅನುಗುಣವಾಗಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ತಮ್ಮ ಸ್ನೇಹಿತರು ಹಾಗೂ ಸಂಬಂಧಿಗಳ ಮನೆಯಲ್ಲಿ ಆಹಾರ ಸೇವನೆ ಮಾಡುವರು ಇವತ್ತಿನ ಈ ಸಂಚಿಕೆಯಲ್ಲಿ ನಾವು ಆಹಾರವನ್ನು ಸೇವನೆ ಮಾಡಲೇಬಾರದ ಕೆಲವು ಜನರ ಬಗ್ಗೆ ತಿಳಿಸುತ್ತೇವೆ ಕಳ್ಳ ಅಥವಾ ಅಪರಾಧಿ ಒಬ್ಬ ಅಪರಾಧೀಯ ಮನೆಯಲ್ಲಿ ಯಾವತ್ತಿಗೂ ಆಹಾರ ಸೇವನೆ ಮಾಡಬಾರದು ಗರುಡ ಪುರಾಣ ಹೇಳುವ ಪ್ರಕಾರ ಒಬ್ಬ ಕಳ್ಳನ ಮನೆಯಲ್ಲಿ ಊಟ ಮಾಡುವುದರಿಂದ ನೀವು ಕೂಡ ಆತ ಮಾಡಿರುವ

ದುಷ್ ಕಾರ್ಯಗಳಲ್ಲಿ ಪಾಲುದಾರರು ಆಗುತ್ತೀರಾ ಕೆಲವು ಕೃತ್ಯಗಳಿಂದ ಗಳಿಸಿರುವ ಹಣದಿಂದ ಆಹಾರವನ್ನು ತಂದು ತಯಾರಿಸಲಾಗಿರುತ್ತದೆ ಹಾಗೆ ಕೆಟ್ಟ ನಡತೆಯ ಮಹಿಳೆಯ ಮನೆ ಮಹಿಳೆಯು ಉದ್ದೇಶ ಪೂರಕವಾಗಿ ಮೋಸ ಅನೈತಿಕತೆ ಇತರ ಕೆಲವೊಂದು ಕೆಟ್ಟ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರೆ ಇದು ದೇವರ ದೃಷ್ಟಿಯಿಂದ ತಪ್ಪು ಎಂದು ಪರಿಗಣಿಸಲಾಗುತ್ತದೆ ಹಾಗೆ ದುಬಾರಿ ಬಡ್ಡಿಗೆ ಸಾಲ ಕೊಡುವತಾ ಈತ ಯಾವುದೇ

ಕಾರಣವಿಲ್ಲದೆ ತುಂಬಾ ದುಬಾರಿ ಬಡ್ಡಿಗೆ ಹಣವನ್ನು ಸಾಲದ ರೂಪದಲ್ಲಿ ನೀಡುವನು ಇಂಥವರು ಬೇರೆಯವರ ಸಮಸ್ಯೆಯನ್ನು ಗುರಿಯಾಗಿ ಇಟ್ಟುಕೊಂಡು ಮರುಕ್ಷಣದಲ್ಲಿ ಅವರಿಂದ ಲಾಭ ಪಡೆದುಕೊಳ್ಳಲು ಪ್ರಯತ್ನ ಮಾಡುವರು ಹಣಕ್ಕಾಗಿ ತಮ್ಮ ಸ್ನೇಹಿತರನ್ನು ಕೂಡ ತಮ್ಮ ಜಾಲದಲ್ಲಿ ಬೀಳಿಸಿಕೊಳ್ಳುವರು ಇಂಥವರ ಮನೆಯಲ್ಲಿ ಎಂದಿಗೂ ಆಹಾರ ಸೇವನೆ ಮಾಡಬೇಡಿ ಕೆಟ್ಟ ಕೋಪ ಬರುವ ವ್ಯಕ್ತಿಯ ಮನೆ ನನ್ನ ಕೋಪದ ಮೇಲೆ ನಿಯಂತ್ರಣ ಇಲ್ಲದೆ

ಇರುವ ವ್ಯಕ್ತಿಯ ಮನೆಯಲ್ಲಿ ಆಹಾರ ಸೇವನೆ ಮಾಡುವುದು ಕಡೆಗಣಿಸಬೇಕು ಕೋಪದಲ್ಲಿ ಹಿಂಸೆಗೆ ತಿರುಗುವ ವ್ಯಕ್ತಿಗಳು ತುಂಬಾ ಅಪಾಯಕಾರಿಯಾಗಿರುತ್ತಾರೆ ಕೋಪದಲ್ಲಿ ಅವರು ನಿಮ್ಮ ಮೇಲು ಕೂಡ ದಾಳಿ ಮಾಡಬಹುದು ದುಷ್ಟ ವ್ಯಕ್ತಿ ಹಾಗೂ ದುಷ್ಟ ರಾಜ ದುಷ್ಟ ವ್ಯಕ್ತಿ ಹಾಗೂ ದುಷ್ಟರಾಜನು ಜನರನ್ನು ದುರ್ಬಳಕೆ ಮಾಡಿಕೊಂಡು ಹಣ ಸಂಪಾದನೆ ಮಾಡುವನು ಈ ಕಾರಣದಿಂದಾಗಿ ಇವರನ್ನು ಈ ಕಾರಣದಿಂದ ಇವರನ್ನು ಕಡೆಗಣಿಸಿ ಪ್ರಾಮಾಣಿಕರ

ಭಾವನೆಗಳಿಗೆ ಗಾಸಿ ಉಂಟು ಮಾಡಿ ಸಂಪಾದನೆ ಮಾಡಿದ ಹಣದಿಂದ ಆಹಾರ ಖರೀದಿ ಮಾಡುವರು ಇಂತಹ ವ್ಯಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ನಿಮ್ಮನ್ನು ಕೂಡ ಬಂಧಿಯಾಗಿಸಬಹುದು ಬೆನ್ನಿಗೆ ಚೂರಿ ಇರಿಯುವವರ ಮನೆ ಮತ್ತು ಹರಟೆ ಕೋರರು ಬೆನ್ನಿಗೆ ಚೂರಿ ಇರುವವರ ಮನೆಯಲ್ಲಿ ಪ್ರತಿಯೊಂದು ವಿಷಯದಲ್ಲಿ ಸಮಸ್ಯೆಗಳು ಕಾಣುತ್ತವೆ ಇವರು ತಕ್ಷಣವೇ ಕುಂದು ಕೊರತೆಗಳನ್ನು ಹುಡುಕಿ ಅದರ

ಬಗ್ಗೆ ತುಂಬಾ ಕೆಟ್ಟದಾಗಿ ಮಾತನಾಡುತ್ತಾರೆ ಇವರು ತಮ್ಮ ತೀಕ್ಷ್ಣ ಬುದ್ಧಿಯಿಂದಲೇ ಸುರಕ್ಷಿತ ಆಟವಾಡುತ್ತಾರೆ ಬಡವ ಹಾಗೂ ನಿರ್ಗತಿಕರು ವರ್ಡನ್ನು ನೆನಪಿಟ್ಟುಕೊಳ್ಳಬೇಕು ಯಾಕೆ ಅಂದರೆ ವೇದವ್ಯಾಸರು ಹೇಳುವ ಪ್ರಕಾರ ತುಂಬಾ ಸಂಕಷ್ಟದಲ್ಲಿ ದಿನ ದೂಡುತ್ತಾ ಇರುವವರು ತಮ್ಮ ಜೀವನದಲ್ಲಿ ಬಡತನ ಉಳ್ಳವರ ಮನೆಯಲ್ಲಿ ಆಹಾರ ಸೇವನೆ ಮಾಡಬಾರದು ತನ್ನ ಆಹಾರಕ್ಕೆ ಕಷ್ಟಪಡುವ ವ್ಯಕ್ತಿ ಮನೆಗೆ ಬಂದಂತಹ

ಅತಿಥಿಗೆ ಯಾವ ರೀತಿಯ ಸತ್ಕಾರ ಮಾಡಲು ಸಾಧ್ಯ ಇದರಲ್ಲಿ ದೇಣಿಗೆ ಕೂಡ ಇದೆ ಬಡವರ ಮನೆಯಲ್ಲಿ ದೇಣಿಗೆ ಕಲೆಕ್ಟ್ ಮಾಡಬಾರದು ಭಾರತೀಯರು ತಮ್ಮ ಸಂಸ್ಕೃತಿ ಸಂಪ್ರದಾಯಕ್ಕೆ ಅನುಗುಣವಾಗಿ ಇಂತಹ ಜನರ ಮನೆಯಲ್ಲಿ ಆಹಾರ ಸೇವನೆ ಮಾಡಬಾರದು ಅಂತ ತಿಳಿಸಿದ್ದಾರೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.