ವಯಸ್ಸಾಗುವವರೆಗೂ ಆರೋಗ್ಯವಾಗಿ ಇರಬೇಕು ಎಂದರೆ ಕೆಲವು ನಿಯಮಗಳನ್ನು ಪಾಲಿಸಬೇಕು

ನಮಸ್ಕಾರ ಸ್ನೇಹಿತರೇ ಇವತ್ತಿನ ಈ ಸಂಚಿಕೆಯಲ್ಲಿ ವಯಸ್ಸಾಗುವವರೆಗೂ ಆರೋಗ್ಯವಾಗಿ ಇರಬೇಕು ಎಂದರೆ ಕೆಲವು ನಿಯಮಗಳನ್ನು ಪಾಲಿಸಬೇಕು ಆ ನಿಯಮಗಳಲ್ಲಿ 10 ನಿಯಮಗಳು ಅತ್ಯಂತ ಮುಖ್ಯವಾದದ್ದು ಅವು ಯಾವುವು ಅಂತ ನೋಡೋಣ ಬನ್ನಿ 01 ಪುಡಿ ಉಪ್ಪನ್ನು ಉಪಯೋಗಿಸುವುದು ಪೂರ್ತಿ ನಿಲ್ಲಿಸಿ ಕಲ್ಲುಪ್ಪನ್ನು ಉಪಯೋಗಿಸಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

02. ಎಮ್ಮೆಯ ಹಾಲು ಹಾಗೂ ತುಪ್ಪವನ್ನು ಸೇವಿಸುವುದನ್ನು ಹಿಂದೆ ನಿಲ್ಲಿಸಿ ಅದರ ಬದಲಿಗೆ ಹಸುವಿನ ಹಾಲು ಮತ್ತು ತುಪ್ಪವನ್ನು ಸೇವಿಸಿ 03. ರಾತ್ರಿ ಊಟ ಆದ ನಂತರ ಮರೆಯದೆ ಒಂದಿಷ್ಟು ನಡೆಯಿರಿ 04. ಮೈದಾ ಹಾಗೂ ಮೈದಾದಿಂದ ತಯಾರಿಸಿದ ಪದಾರ್ಥಗಳನ್ನು ಸೇವಿಸಬೇಡಿ

05. ಮೂರು ಬಿಳಿ ಬಣ್ಣದ ವಿಷ ಪಧಾರ್ಥಗಳನ್ನು ಖಂಡಿತ ಹೆಚ್ಚಾಗಿ ಸೇವನೆ ಮಾಡಬೇಡಿ ಮೈದಾ ಹಿಟ್ಟು ಸಕ್ಕರೆ ಅಡುಗೆಗೆ ಬಳಸುವ ಸೋಡಾ ಈ ಪದಾರ್ಥಗಳನ್ನು ಹೆಚ್ಚು ಸೇವನೆ ಮಾಡಲೇಬಾರದು 06. ರಾತ್ರಿ ಊಟದ ವೇಳೆಯಲ್ಲಿ ಅನ್ನದ ಜೊತೆಗೆ ಮೊಸರಿನ ಸೇವನೆ ಮಾಡಬಾರದು ಇದರಿಂದ ತೂಕ ಹೆಚ್ಚಾಗುತ್ತದೆ ಜೊತೆಗೆ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ,

07. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಪ್ಪದೆ ಬೆಚ್ಚಗಿನ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು 08. ಯಾವುದೇ ಕಾರಣಕ್ಕೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚ ಕಾಫಿ ಕುಡಿಯಬಾರದು 09. ಒಂದು ದಿನಕ್ಕೆ 2 ರಿಂದ 3 ಲೀಟರ್ ನೀರು ಕುಡಿಯಬೇಕು ಇದರಿಂದ ದೇಹಕ್ಕೆ ಹಲವಾರು ಗುಣಗಳು ದೊರೆಯುತ್ತವೆ

08. ಊಟ ಮಾಡುವುದಕ್ಕಿಂತ ಅರ್ಧ ಗಂಟೆ ಮೊದಲು ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ 09. ಬೆಳಿಗ್ಗೆ ಎದ್ದ ತಕ್ಷಣ ತಣ್ಣಗಿನ ನೀರಿನಲ್ಲಿ ಕಣ್ಣುಗಳನ್ನು ತೊಳೆಯಿರಿ 10. ರಾತ್ರಿ ಹೆವಿಯಾಗಿ ಊಟ ಮಾಡಬಾರದು ಅದು ಆರೋಗ್ಯಕ್ಕೆ ಒಳ್ಳೆಯದಲ್ಲ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment