ಏಲಕ್ಕಿ ತಿಂದು ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ?

0

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಏಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲ ಲಾಭ ಇದೆ ಎನ್ನುವುದನ್ನು ಹಾಗೂ ಏಲಕ್ಕಿಯನ್ನು ಯಾರು ಸೇವನೆ ಮಾಡಬಾರದು ಎನ್ನುವುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇವೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ ಅದಕ್ಕೂ ಮೊದಲು ನಮ್ಮ ಈ ಪೇಜ್ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಷೇರ್ ಮಾಡಿ ಏಲಕ್ಕಿ ಚಿಕ್ಕದಾಗಿದ್ದರೂ ಸಹ ಸಾಂಬಾರು ಪದಾರ್ಥಗಳಲ್ಲಿ ಏಲಕ್ಕಿಯನ್ನು ಮಸಾಲೆಗಳ ರಾಜ ಅಂತ ಕರೆಯುತ್ತಾರೆ ಇದು ಚಿಕ್ಕದಾಗಿದ್ದರೂ ಸಹ ತನ್ನ ಸ್ವಾದಿಷ್ಟ ಗುಣ ಹಾಗೂ ಪರಿಮಳದಿಂದ ಕೆಲವೊಂದು ಆಹಾರ ಪದಾರ್ಥವನ್ನು ತಯಾರಿಸುವಾಗ ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ಮುಖ್ಯವಾಗಿ ಯಾರು ನೀವು ಕುಡಿಯುವುದಿಲ್ಲ ಅಂತವರಿಗೆ ಇದು ಉಪಯುಕ್ತವಾಗಿದೆ ಯಾರು ನೀರನ್ನು ಕುಡಿಯುತ್ತಾ ಇರುವುದಿಲ್ಲ ಅವರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿರುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಕೆಲವೊಂದಿಷ್ಟು ಮಂದಿಗೆ ನೀರು ಅಂದರೆ ಅಷ್ಟು ಕಷ್ಟೇ ಊಟ ಆದ ತಕ್ಷಣ ನೀರನ್ನು ಕುಡಿಯುತ್ತಾರೆ ಇನ್ನುಳಿದ ಸಮಯದಲ್ಲಿ ಅವರು ನೀರನ್ನು ಕುಡಿಯುವುದಕ್ಕೆ ಇಷ್ಟಪಡುವುದಿಲ್ಲ ಅಂತವರಿಗೆ ಏಲಕ್ಕಿ ತುಂಬಾ ಪ್ರಯೋಜನಕಾರಿ ನೀವು ನೀರನ್ನು ಕುಡಿಯಲು ಇಷ್ಟಪಡದೇ ಇದ್ದರೆ ಒಂದು ಏಲಕ್ಕಿಯನ್ನು ತಿಂದು ನೀರು ಕುಡಿದು ನೋಡಿ ನೀರು ಕೂಡ ರುಚಿ ಅನಿಸುತ್ತದೆ ಮತ್ತು ನೀವು ಸಾಕಷ್ಟು ನೀರು ಕುಡಿಯಲು ಇದು ಸಹಾಯಮಾಡುತ್ತದೆ ನೀರು ಮನುಷ್ಯನಿಗೆ ತುಂಬಾ ಮುಖ್ಯವಾದದ್ದು ಯಾರು ಸರಿಯಾಗಿ ನೀರನ್ನೂ ಕುಡಿಯುತ್ತಇರುವುದಿಲ್ಲ ಅಂತವರಿಗೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ ಹಾಗಾಗಿ ನಿಮ್ಮ ದೇಹಕ್ಕೆ ಬೇಕಾದಷ್ಟು ನೀರನ್ನು ಕುಡಿಯದಿದ್ದರೆ ಮತ್ತು ನೀರನ್ನು ಕುಡಿಯಲು ಇಷ್ಟಪಡದೆ ಇದ್ದರೆ ನೀವು ಸಹ ಏಲಕ್ಕಿಯನ್ನು ತಿಂದು ನಂತರ ನೀರು ಕುಡಿದು ನೋಡಿ ನಿಮ್ಮ ಆರೋಗ್ಯ ಕೂಡ ಚೆನ್ನಾಗಿರುತ್ತದೆ ಹಾಗೂ ಏಲಕ್ಕಿಯನ್ನು ತಿಂದು ನೀರು ಕುಡಿಯುದರಿಂದ ನಿಮ್ಮ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ

ಮತ್ತು ಜೀರ್ಣಕ್ರಿಯೆ ಕೂಡ ವೃದ್ಧಿಯಾಗುತ್ತದೆ ಮತ್ತು ಏಲಕ್ಕಿಯನ್ನು ಸೇವನೆ ಮಾಡುವುದರಿಂದ ವ್ಯಕ್ತಿಯೂ ಕೂಡ ಚೈತನ್ಯವಾಗಿ ಇರುತ್ತಾನೆ ಅಷ್ಟೇ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ ಹಾಗೆ ಏಲಕ್ಕಿಯನ್ನು ಸೇವನೆ ಮಾಡುವುದರಿಂದ ಇನ್ನೂ ಹಲವಾರು ರೀತಿಯ ಉಪಯೋಗ ಇದೆ ಅದು ಏನು ಅಂತ ಲೇಖನದಲ್ಲಿ ನೋಡೋಣ ಬನ್ನಿ ನಿಮ್ಮ ಉಸಿರಾಟದಲ್ಲಿ ತಾಜಾತನ ಇರಬೇಕು ಎಂದರೆ ಹಾಗೂ ನಿಮ್ಮ ಬಾಯಿಯಲ್ಲಿ ದುರ್ವಾಸನೆ ಬರುತ್ತಿದ್ದರೆ ನೀವು ಒಂದು ಹೇಳಿಕೆಯನ್ನು ಸೇವನೆ ಮಾಡಿ ಇದರಿಂದ ನಿಮ್ಮ ಉಸಿರಾಟ ತಾಜಾತನದಿಂದ ಇರುತ್ತದೆ ಹಾಗೂ ನಿಮ್ಮ ಬಾಯಿಯ ದುರ್ವಾಸನೆ ಹೋಗುತ್ತದೆ ಹಾಗೆ ಇದನ್ನು ಸೇವನೆ ಮಾಡುವುದರಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯನ್ನು ನಿವಾರಿಸುವ ಶಕ್ತಿ ಹೊಂದಿದೆ ಮತ್ತು ಮೂತ್ರಕ್ಕೆ ಸಂಬಂಧಿಸಿದ ಕಾಯಿಲೆಯನ್ನು ನಿವಾರಿಸುವ ಶಕ್ತಿ ಹೊಂದಿದೆ ಮತ್ತು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಂದಿ ಖಿನ್ನತೆಗೆ ಒಳಗಾಗುತ್ತಿದ್ದಾರೆ

ಯಾಕೆಂದರೆ ಕೆಲಸದಲ್ಲಿ ಹೆಚ್ಚಿನ ಒತ್ತಡ ಇರುತ್ತದೆ ನಿಮಗೂ ಕೂಡ ಕೆಲಸದಲ್ಲಿ ಹೆಚ್ಚಿನ ಒತ್ತಡ ಇದ್ದರೆ ನೀವು ಟೆನ್ಷನ್ ನಿಂದ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರೆ ನೀವು ಟಿ ಯನ್ನು ಮಾಡುವಾಗ ಏಲಕ್ಕಿಯನ್ನು ಹಾಕಿ ಟಿ ಮಾಡಿನೋಡಿ ಹಾಗೂ ಇದನ್ನು ಕುಡಿಯಿರಿ ಇದರಿಂದ ನಿಮಗೆ ಎಷ್ಟೇ ಟೆನ್ಶನ್ ಕಿನ್ನತೆ ಇದ್ದರೂ ದೂರವಾಗುತ್ತದೆ ಮತ್ತು ನಿಯಮಿತವಾಗಿ ಏಲಕ್ಕಿಯನ್ನು ಸೇವನೆ ಮಾಡುವುದರಿಂದ ಇದರಲ್ಲಿರುವ ಪೋಷಕಾಂಶಗಳು ರಕ್ತದಲ್ಲಿರುವ ಕೆಟ್ಟ ಕೊಲೆಸ್ಟರಾಲ್ ಅಂದರೆ LDL ಕೊಲೆಸ್ಟ್ರಾಲ್ ಮತ್ತು ಜಿಡ್ಡು ಪದಾರ್ಥಗಳನ್ನು ತೊಲಗಿಸಲು ಸಹಾಯಮಾಡುತ್ತದೆ ಮತ್ತು ರಕ್ತ ಹೆಪ್ಪುಗಟ್ಟುವುದನ್ನು ತಡೆಗಟ್ಟುತ್ತದೆ ಮತ್ತು ರಕ್ತ ಸರಾಗವಾಗಿ ಸಂಚರಿಸುವಂತೆ ಮಾಡುತ್ತದೆ ಮತ್ತು ನಿಯಮಿತವಾಗಿ ಏಲಕ್ಕಿಯನ್ನು ಸೇವನೆ ಮಾಡುವುದರಿಂದ ಶ್ವಾಸಕೋಶದ ಆರೋಗ್ಯಕ್ಕೆ ತುಂಬಾ ಸಹಾಯಕಾರಿಯಾಗಿದೆ ಏಲಕ್ಕಿಯೂ ಶ್ವಾಸನಾಳವನ್ನು ಬೆಚ್ಚಗಾಗಿಸುತ್ತದೆ

ಮತ್ತು ಇದರಿಂದ ಸ್ವಾಸಕೋಶದ ಪರಿಚ ಲನೆ ಹೆಚ್ಚಾಗುತ್ತದೆ ಏಲಕ್ಕಿಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಶ್ವಾಸಕೋಶದಲ್ಲಿ ರಕ್ತಸಂಚಾರವನ್ನು ಸರಾಗಗೊಳಿಸಿ ತನ್ಮೂಲಕ ಉಸಿರಾಟದ ಸಮಸ್ಯೆಗಳಾದ ಕೆಮ್ಮು ಅಸ್ತಮಾ ನೆಗಡಿ ಇವುಗಳನ್ನು ನಿವಾರಣೆ ಮಾಡಲು ಸಹಾಯ ಮಾಡುತ್ತದೆ ಮತ್ತು ನಿಮಗೆ ಏನಾದರೂ ಆಸಿಡಿಟಿ ಸಮಸ್ಯೆ ಇದ್ದರೆ ಮತ್ತು ಇದರಿಂದ ತೇಗು ಬರುತ್ತಿದ್ದರೆ ನೀವು ಏಲಕ್ಕಿಯನ್ನು ಸೇವನೆ ಮಾಡುವುದರಿಂದ ಅದು ಕಡಿಮೆಯಾಗುತ್ತದೆ ಮತ್ತು ಏಲಕ್ಕಿಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಲೈಂಗಿಕ ಆಸಕ್ತಿ ಹೆಚ್ಚಾಗುತ್ತದೆ

ಇದಕ್ಕಾಗಿ ನೀವು ರಾತ್ರಿ ಮಲಗುವಾಗ ಹಾಲಿನಲ್ಲಿ ಏಲಕ್ಕಿಯನ್ನು ಹಾಕಿ ಕುದಿಸಿ ನಂತರ ಸೇವನೆ ಮಾಡಬೇಕು ಹೀಗೆ ಪ್ರತಿನಿತ್ಯ ಮಾಡುವುದರಿಂದ ನಿಮ್ಮ ಲೈಂಗಿಕ ಆಸಕ್ತಿ ಹೆಚ್ಚಾಗುತ್ತದೆ ಯಾರು ಏಲಕ್ಕಿಯನ್ನು ಸೇವನೆ ಮಾಡಬಾರದು ಎಂದು ನೋಡುವುದಾದರೆ ಯಾರು ಹೋಮಿಯೋಪತಿ ಔಷಧಿಯನ್ನು ತೆಗೆದುಕೊಳ್ಳುತ್ತಿರುತ್ತಾರೆ ಅಂತವರು ಏಲಕ್ಕಿಯನ್ನು ತೆಗೆದುಕೊಳ್ಳಬಾರದು ಮತ್ತು ಯಾರಾದರೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಮತ್ತು ಇತ್ತೀಚಿಗೆ ಯಾವುದಾದರೂ ಆಪರೇಷನ್ ಆಗಿದ್ದರೆ ನೀವು ನಿಮ್ಮ ವೈದ್ಯರ ಸಲಹೆಯನ್ನು ಪಡೆದು ಏಲಕ್ಕಿಯನ್ನು ಸೇವನೆ ಮಾಡಿದರೆ ಯಾವುದೇ ರೀತಿಯ ತೊಂದರೆ ಇರುವುದಿಲ್ಲ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.