ಕುದುರೆ ಲಾಳ ಮನೆಯಲ್ಲಿದ್ರೇ ಏನೆಲ್ಲಾ ಲಾಭಗಳಿವೆ ಗೊತ್ತಾ?

0

ಎಲ್ಲರಿಗೂ ನಮಸ್ಕಾರ, ಕುದುರೆಯ ಲಾಳ ಮನೆಯಲ್ಲಿ ಇದ್ದರೆ ಯಾವೆಲ್ಲ ಲಾಭಗಳು ಇವೆ ಗೊತ್ತಾ? ಕುದುರೆ ಲಾಳ ಅನ್ನೋದು ವಸ್ತು ದೋಷವನ್ನು ನಿವಾರಣೆ ಮಾಡುವಂತಹ ಸಧಾನ ಎಂದು ಹೇಳಬಹುದು ಕುದುರೆ ಲಾಳವನ್ನು ಮನೆಯಲ್ಲಿ ಕೆಟ್ಟ ದೃಷ್ಟಿ ನಿವಾರಣೆ ಮಾಡಲು ಹಾಗೂ ಮನೆಯಲ್ಲಿ ಸಕಾರಾತ್ಮಕ ವಾತಾವರಣ ನಿರ್ಮಿಸಿಕೊಳ್ಳಲು ಲಾಳವನ್ನು ಬಳಸಿಕೊಳ್ಳುತ್ತಾರೆ. ಇದರಲ್ಲಿ ಇರುವಂತಹ ಹಲವು ವಿಶೇಷತೆ ಏನು ಇದನ್ನು ಹೇಗೆ ಬಳಸಿದರೆ ಲಾಭದಾಯಕ ಆಗಿರುತ್ತದೆ ಇದರಿಂದ ಏನೆಲ್ಲಾ ಲಾಭಗಳು ಇದೆ ಎನ್ನುವುದನ್ನು ನೋಡೋಣ ಬನ್ನಿ ಅದಕ್ಕೂ ಮುನ್ನ ನೀವು ವಾಸ್ತು ಶಾಸ್ತ್ರ ನಂಬುವುದಾದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮನೆಯಲ್ಲಿ ಇರುವ ಕೆಲವು ವಸ್ತುಗಳು ವಾತಾವರಣವನ್ನು ಬದಲಾವಣೆ ಮಾಡುವಂತಹ ಶಕ್ತಿ ಇರುತ್ತದೆ ಅವುಗಳಲ್ಲಿ ಕುದುರೆ ಲಾಳ ಕೂಡ ಒಂದು ಇದಕ್ಕೆ ವಾಸ್ತು ಶಾಸ್ತ್ರದಲ್ಲಿ ತುಂಬಾನೇ ಪ್ರಾಮುಖ್ಯತೆ ಇದೆ ಅಷ್ಟೇ ಅಲ್ಲದೇ ಕೆಲವು ಈ ಕುದುರೆ ಲಾಳವನ್ನು ಮನೆಯಲ್ಲಿ ಅಷ್ಟೇ ಅಲ್ಲದೇ ಕಚೇರಿಯಲ್ಲಿ ಕೂಡ ಇಟ್ಟಿರುತ್ತಾರೆ. ಆರ್ಥಿಕ ಸಮಸ್ಯೆ ನಿವಾರಣೆ ಮಾಡುವುದಕ್ಕೆ ಮತ್ತು ವಾಸ್ತು ದೋಷ ನಿವಾಸಿ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಪಡೆಯುದಕ್ಕೆ ಸಹಕಾರಿ ಈ ಕುದುರೆ ಲಾಳ.

ಮನೆಯಲ್ಲಿ ಏನಾದರೂ ಸಮಸ್ಯೆಗಳು ಮೇಲಿಂದ ಮೇಲೆ ಉದ್ಭವಿಸುತ್ತ ಇದ್ದರೆ ಈ ಕುದುರೆ ಲಾಳವನ್ನು ಒಂದು ಬಟ್ಟೆಯಲ್ಲಿ ಕಟ್ಟಿ ಧವಸ ಧಾನ್ಯ ಸಂಗ್ರಹಣೆ ಮಾಡುವ ಜಾಗದಲ್ಲಿ ಹಾಕಿ ಇಡಬೇಕು. ಇದರಿಂದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇನ್ನು ಮನೆಯಲ್ಲಿ ಆರ್ಥಿಕ ಸಮಸ್ಯೆ ಕಂಡು ಬರುತ್ತ ಇದ್ದರೆ ಒಂದು ಶುದ್ಧವಾದ ಬಟ್ಟೆಯಲ್ಲಿ ಲಾಳವನ್ನು ಕಟ್ಟಿ ಅದನ್ನು ಹಣಕಾಸು ಇಡುವಂತಹ ಸ್ಥಳದಲ್ಲಿ ಇಡುವುದರಿಂದ ಮನೆಯಲ್ಲಿ ಆರ್ಥಿಕ ಸಂಕಷ್ಟ ದೂರ ಆಗುತ್ತೆ. ಇನ್ನು ಗ್ರಹ ದೋಷ ನಿವಾರಣೆಯನ್ನು ಕೂಡ ಈ ಕುದುರೆ ಲಾಳ ಮಾಡಬಲ್ಲದು.

ಯಾರಿಗೆ ಸಾಡೆಸಾತಿ ಶನಿ ದೇವನ ಕಾಟ ಇರುತ್ತದೊ ಅಥವಾ ಶನಿ ದೇವನ ಗ್ರಹದಿಂದ ಬೇರೆ ಬೇರೆ ರೀತಿಯ ಸಮಸ್ಯೆಗಳು ಬರುತ್ತಿರುತ್ತದೆಯೊ ಲಾಳವನ್ನು ಬಳಸಿ ಮಾಡುವಂತಹ ಉಂಗುರವನ್ನು ಮದ್ಯದ ಬೆರಳಿಗೆ ಧರಿಸುವುದರಿಂದ ಈ ಗ್ರಹ ದೋಷ ನಿವಾರಣೆಯಾಗುತ್ತದೆ. ಕುದುರೆ ಲಾಳವನ್ನು ಮನೆಯ ಮುಖ್ಯ ದ್ವಾರಕ್ಕೆ ಹಾಕುವುದರಿಂದ ಮನೆಯ ಮೇಲೆ ಯಾವುದೇ ಕೆಟ್ಟ ದೃಷ್ಟಿ ಬೀಳುವುದಿಲ್ಲ

ಯಾವುದೇ ಮಾಟ್ಟ ಮಂ ತ್ರ ತಗುವುದಿಲ್ಲ ಹೀಗೆ ಹಲವು ಲಾಭಗಳನ್ನು ಕುದುರೆ ಲಾಳದಿಂದ ಪಡೆದುಕೊಳ್ಳಬಹುದಾಗಿದೆ. ಕೆಲವೊಬ್ಬರು ಈ ಕುದುರೆ ಲಾಳವನ್ನು ಲಕ್ಷ್ಮಿಯ ಸ್ವರೂಪ ಎಂದು ಹೇಳಲಾಗುತ್ತದೆ ಹಾಗೂ ದೇವರ ಮನೆಯಲ್ಲಿ ಇಟ್ಟು ಪೂಜೆ ಸಹ ಮಾಡುತ್ತಾರೆ ಅಂತವರಿಗೆ ಯಾವತ್ತೂ ಕೂಡ ಆರ್ಥಿಕ ಸಮಸ್ಯೆ ಬರುವುದಿಲ್ಲ ಕುದುರೆ ಲಾಳಕ್ಕೆ ವಾಸ್ತು ಶಾಸ್ತ್ರದಲ್ಲಿ ತುಂಬಾನೇ ಪ್ರಾಮುಖ್ಯತೆ ಇದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.