ನಿಮ್ಮ ಕಾಲ್ಬೆರಳುಗಳನ್ನ ಒಮ್ಮೆ ಪರೀಕ್ಷಿಸಿಕೊಳ್ಳಿ, ಅವು ನಿಮ್ಮ ಭವಿಷ್ಯದ ಆರ್ಥಿಕ ಸ್ಥಿತಿಯನ್ನು ತಿಳಿಸುತ್ತೆ..!

0

ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಹಂಬಲ, ಕುತೂಹಲ ಇರುತ್ತದೆ. ಒಂದಲ್ಲಾ ಒಂದು ರೀತಿಯಲ್ಲಿ ಜ್ಯೋತಿಷ್ಯಶಾಸ್ತ್ರದ ಮೂಲಕವೋ, ಇನ್ನಿತರ ವಿಧಾನದಿಂದಲೋ ತಿಳಿದುಕೊಳ್ಳುತ್ತಾರೆ. ಸಾಮುದ್ರಿಕಾ ವಿಜ್ಞಾನವು ಜ್ಯೋತಿಷ್ಯದ ಒಂದು ಪ್ರಕಾರವಾಗಿದ್ದು, ದೇಹದ ವಿವಿಧ ಭಾಗಗಳ ರಚನೆಯನ್ನು ನೋಡುವ ಮೂಲಕ ವ್ಯಕ್ತಿತ್ಬ ಮತ್ತು ಭವಿಷ್ಯದ ಪ್ರಮುಖ ವಿಷಯಗಳನ್ನು ಹೇಳಲಾಗುತ್ತದೆ. ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಲೇಖನದಲ್ಲಿ ಸಾಮುದ್ರಿಕಾ ಶಾಸ್ತ್ರದಲ್ಲಿ ಹೇಳುವಂತೆ ಕಾಲ್ಬೆರಳುಗಳ ರಚನೆಯನ್ನು ನೋಡುವ ಮೂಲಕ ವ್ಯಕ್ತಿಯ ಹಣ ಮತ್ತು ಜೀವನಕ್ಕೆ ಸಂಬಂಧಿಸಿದ ಇತರ ಅಂಶಗಳ ಬಗ್ಗೆ ಹೇಗೆ ತಿಳಿಯಬಹುದು ಎನ್ನುವುದನ್ನು ವಿವರಿಸಲಾಗಿದೆ. ಕೆಲವರ ಕಾಲಿನ ಬೆರಳ ತುದಿ ಪಕ್ಕದ ಬೆರಳ ತುದಿಗೆ ಆಂಟಿ ಕೊಂಡಂತೆ ಇದ್ದರೆ ಇಂತಹವರಿಗೆ ಅದೃಷ್ಟದಿಂದ ಯಾವುದು ಸಿಗುವುದಿಲ್ಲ. ಯಶಸ್ಸನ್ನು ಸಂಪಾದಿಸಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ. ಇಂತಹ ಜನರು ತಮ್ಮ ಮಕ್ಕಳಿಗೆ ಹೆಚ್ಚು ಹಣವನ್ನು ಖರ್ಚು ಮಾಡುತ್ತಾರೆಂಬ ನಂಬಿಕೆ ಇದೆ. ಹಾಗಾಗಿ ಈ ಜನರು ಹಣವನ್ನು ಸ್ವಂತ ಹಿತಾಸಕ್ತಿಗಾಗಿ ಪಡೆದುಕೊಂಡು ಸಂತೋಷ ಪಡಲಾರರು.

ಇನ್ನು ಕಾಲಿನ ಬೆರಳ ತುದಿ ಹಾಗೂ ಪಕ್ಕದ ಬೆರಳು ಸಮಾನ ಉದ್ದವಾಗಿದ್ದರೆ ಅಂತಹ ವ್ಯಕ್ತಿ ಸಾಕಷ್ಟು ಹಣವಂತಾರಾಗಿರುತ್ತಾರೆ. ಮನೆಯಲ್ಲಿ ಯಾವುದಕ್ಕೂ ಕೊರತೆ ಇರುವುದಿಲ್ಲ. ಈ ವ್ಯಕ್ತಿಗಳು ತಮ್ಮ ದಾಂಪತ್ಯ ಜೀವನದಲ್ಲೂ ಕೂಡ ಸಂಪೂರ್ಣ ಸುಖವನ್ನು ಪಡೆಯುತ್ತಾರೆ. ಮನೆಯಲ್ಲಿ ಸಂತೋಷ ಸಮೃದ್ಧಿ ನೆಲೆಸಿರುತ್ತದೆ. ಜೊತೆಗೆ ಬಂಧುಗಳು ಇವರಿಗೆ ಸಹಾಯ ಮಾಡುವರು.

ಅನ್ನ ಕೊಟ್ಟು ನೋಡು ಅನ್ನಿಸಬಹುದು, ಹಣ ಕೊಟ್ಟು ನೋಡು ಅನ್ನಿಸೋಕ್ಕಾಗಲ್ಲ ಎಂಬ ಗಾದೆ ಮಾತಿನಂತೆ ಹಣ ಮನುಷ್ಯನಿಗೆ ಸಂತೃಪ್ತಿಯನ್ನು ಕೊಡುವುದಿಲ್ಲ. ಇನ್ನು ಬೇಕೆಂಬ ಹಂಬಲ ಇದ್ದೆ ಇರುತ್ತದೆ.ಆದರೆ ಆಹಾರ ಹಾಗಲ್ಲ.ಹಸಿವೆ ಆದಾಗ ಏಷ್ಟು ಬೇಕು ಅಷ್ಟು ತಿಂದು ಸಂತೃಪ್ತಿ ಇಂದ ಇರುತ್ತಾನೆ.ಇಂತಹ ಸಂತೃಪ್ತಿಯನ್ನು ಕೊಡುವ ಆಹಾರದ ವಿದ ವಿಧವಾದ ಭಕ್ಷ್ಯ ಭೋಜನಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ನಮ್ಮ ಪ್ರಯತ್ನ ಈ Kaapis kitchen YouTube channel ನ ಮುಖೇನ ನಮ್ಮ ಚಾನೆಲ್ ಬೆಳೆಸಿ, ಶೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ನಮ್ಮ ಚಾನೆಲ್ subscribe ಮಾಡಿಕೊಳ್ಳಿ ಇನ್ನಷ್ಟು ರುಚಿಕರವಾದ ಅಡಿಗೆಗಾಗಿ ನಿಮ್ಮ ಒಂದು subscription ನಮಗೆ ಅಮೂಲ್ಯವಾದದ್ದು Kaapis kitchen YouTube channel

ಇನ್ನು ಯಾರ ಹೆಬ್ಬೆರಳು ಇತರ ಬೆರಳುಗಳಿಗಿಂತ ಉದ್ದವಾಗಿರುತ್ತದೇಯೊ ಅವರು ಶಾಂತ ಸ್ವಭಾವದ ವ್ಯಕ್ತಿಗಳಾಗಿರುತ್ತಾರೆ. ಇಂತಹ ವ್ಯಕ್ತಿಗಳು ಎಲ್ಲರೊಂದಿಗೆ ಪ್ರೀತಿಯಿಂದ ಮಾತನಾಡುತ್ತಾರೆ. ಇಂತಹ ವ್ಯಕ್ತಿಗಳನ್ನು ಸುಲಭವಾಗಿ ಮಾತುಗಳಿಂದ ನಂಬಿಸಿ ಬಿಡಬಹುದು ಅನೇಕ ಬಾರಿ ಇಂಥವರು ಮೋಸ ಹೋಗಿ ಬಿಡುತ್ತಾರೆ. ನಿಮ್ಮ ಕಾಲ್ಬೆರಳು ಹೀಗೆನಾದರು ಇದ್ದರೆ ಜಾಗೃತಿಯಿಂದ ಇರಿ. ಯಾಕೆಂದರೆ ಮತ್ತಿನಲ್ಲಿ ಯಾರಾದರೂ ಸಹ ನಿಮ್ಮನ್ನು ಮರಳು ಮಾಡಿಬಿಡಬಹುದು. ಇನ್ನು ಯಾರಾದರೂ ಕಾಲ್ಬೆರಳು ಹಾಗೂ ಅಕ್ಕಪಕ್ಕದ ಬೆರಳುಗಳು ಸಮಾನವಾಗಿ ಇದ್ದರೆ. ಅವರು ಶ್ರಮ ಜೀವಿಗಳು ಹಾಗೂ ಶಾಂತ ಸ್ವಭಾವದವರು. ಇಂತಹ ವ್ಯಕ್ತಿಗಳು ಯೊಂದಿಗೂ ವಾದ ಅಥವಾ ಜಗಳ ಮಾಡಲು ಇಷ್ಟಪಡುವುದಿಲ್ಲ.

ಇನ್ನು ಎಲ್ಲಾ ಕಾಲ್ಬೆರಳುಗಳ ತುದಿ ಹಾಗೂ ಬೆರಳುಗಳು ಸಮನಾಗಿ ಇರುವ ವ್ಯಕ್ತಿಗಳು ಸಾಮಾನ್ಯ ಜೀವನ ನಡೆಸಲಾರರು. ಇವರು ಶ್ರೀಮಂತರಾಗಿರುತ್ತಾರೆ. ಇಂತಹ ವ್ಯಕ್ತಿಗಳು ಪ್ರಸಿದ್ಧ ವ್ಯಕ್ತಿಗಳಾಗಿರುತ್ತಾರೆ. ಅಥವಾ ಉತ್ತಮ ಹಿರಿಯ ವ್ಯಕ್ತಿಗಳಾಗಿ ಗುರುತಿಸಿಕೊಳ್ಳುತ್ತಾರೆ. ಜೊತೆಗೆ ಇವರು ತಮ್ಮ ಜೀವನದಲ್ಲಿ ದೊಡ್ಡ ಸಾಧನೆಯನ್ನು ಸಹ ಮಾಡಿ ಹೆಸರು ಹಾಗೂ ಪ್ರೀತಿಯನ್ನು ಸಹ ಗಳಿಸುತ್ತಾರೆ.ಇನ್ನು ಕಾಲಿನ ಹೆಬ್ಬೆರಳಿನ ಪಕ್ಕದ ಬೆರಳು ಎಲ್ಲಾ ಬೆರಳಿಗಿಂತ ಉದ್ದವಾಗಿದ್ದರೆ. ಇಂತಹ ವ್ಯಕ್ತಿಗಳು ಎಲ್ಲಿಯೂ ಕುಳಿತುಕೊಳ್ಳುವುದಿಲ್ಲ. ಯಾವಾಗಲೂ ಕೆಲಸದಲ್ಲಿ ತೊಡಗಿಕೊಳ್ಳಲ್ಲು ಯಾವಾಗಲೂ ಕಾರ್ಯ ನಿರತವಾಗಿರುತ್ತಾರೆ. ಇಂತಹ ವ್ಯಕ್ತಿಗಳು ಸದಾ ತಮ್ಮ ಕೈ ಯಲ್ಲಿ ಕೆಲಸವನ್ನು ಸಿದ್ಧವಾಗಿದೆ ಇಟ್ಟುಕೊಂಡಿರುತ್ತಾರೆ. ಹೆಚ್ಚು ಶ್ರಮ ಜೀವಿಗಳು ಇವರು ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಒಂದು ಲೈಕ್ ಮತ್ತು ಶೇರ್ ನಮಗೆ ಸ್ಫೂರ್ತಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.