ಅಪ್ಪಿ ತಪ್ಪಿಯೂ ಈ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಂಡರೆ ನಿಮ್ಮ ಆರೋಗ್ಯಕ್ಕೆ ಕುತ್ತು!

0

ವಾಸ್ತು ಶಾಸ್ತ್ರದ ಪ್ರಕಾರ ಈ ವಸ್ತುಗಳನ್ನು ಮನೆಯಲ್ಲಿಟ್ಟುಕೊಂಡರೆ ನಮ್ಮ ಅರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದು ಖಂಡಿತ. ನಮ್ಮ ಬದುಕಿನಲ್ಲಿ ಏನೇ ಒಳ್ಳೆಯದು ಅಥವಾ ಕೆಟ್ಟದ್ದಾದರೂ ಅದಕ್ಕೆ ವಾಸ್ತುವಿನ ಪರಿಣಾಮಗಳು ಇದ್ದೇ ಇರುತ್ತವೆ. ವಾಸ್ತು ದೋಷದಿಂದ ನಾವು ಜೀವನದಲ್ಲಿ ಪ್ರತಿನಿತ್ಯ ಸಮಸ್ಯೆಗಳನ್ನು ಎದುರಿಸುತ್ತಲೇ ಇರಬೇಕಾಗುತ್ತದೆ. ಮನೆಯ ವಾಸ್ತು ಮಾತ್ರವಲ್ಲ, ಮನೆಯಲ್ಲಿನ ಕೆಲವು ವಸ್ತುಗಳು ಕೂಡ ನಮ್ಮ ಪ್ರತಿನಿತ್ಯದ ಜೀವನ ಶೈಲಿಯ ಮೇಲೆ ಅಡ್ಡಪರಿಣಾಮವನ್ನು ಸೃಷ್ಟಿಸುತ್ತದೆ. ನಿಮ್ಮ ಆರೋಗ್ಯ, ಉದ್ಯೋಗ, ಹಣ ಕಾಸಿನ ವ್ಯವಹಾರ ಸರಿಯಾಗಿರಬೇಕೆಂದರೆ ಕೆಲವು ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು ಎಂದು ವಾಸ್ತು ವಿಜ್ಞಾನವು ಹೇಳುತ್ತದೆ. ಅಂತಹ ವಸ್ತುಗಳು ಯಾವುವು..? ಈ ವಸ್ತುಗಳಿಂದಾಗುವ ದುಷ್ಪರಿಣಾಮಗಳಾವುವು ಎಂದು ತಿಳಿದುಕೊಳ್ಳೋಣ ಬನ್ನಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮೊದಲನೇಯದಾಗಿ ಬಿನ್ನವಾಗಿರುವ ವಿಗ್ರಹಗಳನ್ನು ಅಥವಾ ಫೋಟೊಗಳು ನಿಮ್ಮ ಮನೆಯಲ್ಲಿದ್ದರೆ ಅದರಿಂತ ತೊಂದರೆಗಳೇ ಹೆಚ್ಚು ಎನ್ನುತ್ತದೆ ವಾಸ್ತು ವಿಜ್ಞಾನ. ಭಿನ್ನ ವಿಗ್ರಹಗಳು ಅಥವಾ ಫೋಟೊಗಳಿಂದ ನಿಮ್ಮ ಕುಟುಂಬದ ಯಜಮಾನರು ಅಥವಾ ಒಬ್ಬ ಮುಖ್ಯ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಸವಾಗುತ್ತದೆ ಎಂದು ವಾಸ್ತು ವಿಜ್ಞಾನ ಹೇಳುತ್ತದೆ. ಹಾಗೊಂದು ವೇಳೆ ನಿಮ್ಮ ಮನೆಯಲ್ಲಿ ಇಂತಹ ವಿಗ್ರಹಗಳು ಅಥವಾ ಫೋಟೊಗಳಿದ್ದರೆ ಅದನ್ನು ಕೂಡಲೇ ತೆಗೆದುಬಿಡಿ.

ಎರಡನೇಯದಾಗಿ ಮನೆಯಲ್ಲಿ ಒಡೆದುಹೋಗಿರುವ ಕಸದ ಡಬ್ಬಿಗಳನ್ನು ಇಟ್ಟುಕೊಳ್ಳುವುದರಿಂದಲೂ ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ವಾಸ್ತು ವಿಜ್ಞಾನ ಹೇಳುತ್ತದೆ. ವಾಸ್ತು ವಿಜ್ಞಾನದಿಂದ ನಿಮ್ಮ ಕುಟುಂಬದ ಸದಸ್ಯರೊಬ್ಬರ ಆರೋಗ್ಯದಲ್ಲಿ ವ್ಯತ್ಯಯ ಉಂಟುಮಾಡುವ ಜೊತೆಗೆ ಒಂದು ಕಾಯಿಲೆ ಪದೇ ಪದೆ ಅವರನ್ನು ಕಾಡುತ್ತಿರುತ್ತದೆ. ಅವರು ಆ ಕಾಯಿಲೆಯಿಂದ ಗುಣಮುಖವಾಗಲು ಕಷ್ಟವಾಗುತ್ತದೆ.

ಮೂರನೇಯದಾಗಿ ಮನೆಯಲ್ಲಿ ಮುರಿದ ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ಪದೇ ಪದೆ ಕಷ್ಟಗಳು ಕಾಡುತ್ತವೆ ಎಂದು ವಾಸ್ತು ವಿಜ್ಞಾನವು ಹೇಳುತ್ತದೆ. ಇದರ ಪರಿಣಾಮವಾಗಿ ನಿಮ್ಮ ಕುಟುಂಬದ ಸದಸ್ಯರೊಬ್ಬರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿರುತ್ತದೆ. ನೀವು ಎಷ್ಟೇ ಪ್ರಯತ್ನ ಮಾಡಿದರೂ ಅವರು ಗುಣಮುಖರಾಗುವುದಿಲ್ಲ. ನಿಮ್ಮ ಅಡುಗೆ ಕೋಣೆಯಲ್ಲಿ ಏನಾದರೂ ಒಡೆದ ಬಿಂದಿಗೆಗಳು ಅಥವಾ ಒಡೆದ ಪಾತ್ರೆಗಳಿದ್ದರೆ ತಕ್ಷಣವೇ ಅವನ್ನು ಮನೆಯಿಂದ ಹೊರಗೆ ಹಾಕಿ.

ನಾಲ್ಕನೇಯದಾಗಿ ಮನೆಯಲ್ಲಿ ಏನಾದರೂ ಒಣಗಿದ ಗಿಡಗಳಿದ್ದರೆ ಅದೂ ಕೂಡ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ವಾಸ್ತು ವಿಜ್ಞಾನ ಹೇಳುತ್ತದೆ. ಅದರಲ್ಲೂ ಒಣಗಿದ ತುಳಸಿ ಸಸಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬೇಡಿ. ಹಾಗೊಂದು ವೇಳೆ ಒಣಗಿದ ಗಿಡಗಳು ಮನೆಯ ಅಂಗಳದಲ್ಲಿದ್ದರೆ ಮನೆಯ ಹಿರಿಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

ಐದನೇಯದಾಗಿ ವಾಸ್ತು ವಿಜ್ಞಾನದ ಪ್ರಕಾರ ಹಳೆಯ ಪತ್ರಿಕೆಗಳು ಹರಿದ ಪುಸ್ತಕಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಮಾನಸಿಕ ಅಶಾಂತಿಯು ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಇಂತಹ ವಸ್ತುಗಳನ್ನು ಯವುದೇ ಕಾರಣಕ್ಕೂ ಮನೆಯಲ್ಲಿ ಇಟ್ಟುಕೊಳ್ಳಬಾರದು ಹಾಗೆ ಇಟ್ಟುಕೊಂಡರೆ ಋಣಾತ್ಮಕ ಶಕ್ತಿಯು ಮನೆಯನ್ನು ಆವರಿಸುತ್ತದೆ. ಇದರಿಂದಾಗಿ ಮನೆಯಲ್ಲಿ ಯಾವುದಾದರೂ ಒಬ್ಬ ಸದಸ್ಯರು ಮಾನಸಿಕ ಕಾಯಿಲೆಗೆ ಒಳಗಾಗುತ್ತಾರೆ. ಅವರ ಮಾನಸಿಕ ಆರೋಗ್ಯವು ಆಗಾಗ್ಗೆ ಹದಗೆಟ್ಟು ನಿಮ್ಮ ನೆಮ್ಮದಿ ಹಾಳಾಗುತ್ತದೆ. ನಿಮ್ಮ ಮನೆಯಲ್ಲಿ ಅಂತಹ ಪತ್ರಿಕೆಗಳು, ಪುಸ್ತಕಗಳಿದ್ದರೆ ಯಾರಿಗಾದರೂ ದಾನವಾಗಿ ಕೊಡಿ.

ಆರನೇಯದಾಗಿ ದೇವರ ಕೋಣೆಯಲ್ಲಿ ಯಾವಾಗಲೂ ಮನೆಯ ಒಳಗೆ ನಿರ್ಮಿಸಿ ಯಾವುದೇ ಕಾರಣಕ್ಕೂ ಮನೆಯ ಎದುರಿಗೆ ಇಡಬೇಡಿ. ಮನೆಯ ಮುಖ್ಯ ದ್ವಾರದ ಎದುರಿಗೆ ದೇವರ ಕೋಣೆ ಇರುವುದರಿಂದ ದೇವತೆಗಳ ಶಾಪಕ್ಕೆ ಗುರಿಯಾಗುತ್ತೀರಿ. ಪರಿಣಾಮವಾಗಿ ನಿಮ್ಮ ಮನೆಯ ಸದಸ್ಯರೊಬ್ಬರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಅವರ ಆರೋಗ್ಯ ಹದ ತಪ್ಪಿ ಕಾಯಿಲೆಗಳಿಗೆ ಗುರಿಯಾಗುತ್ತಾರೆ ಎಂದು ಹೇಳಲಾಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.